ದಾವಣಗೆರೆಯಲ್ಲಿ ಅಬ್ಬರಿಸಿದ ಗಿಳಿಯಾರು ನಾಗ-ಫ್ರೆಂಡ್ಸ್ ಬೆಂಗಳೂರಿಗೆ ಟೆನಿಸ್ಬಾಲ್ ಕ್ರಿಕೆಟ್ ವಿಶ್ವಕಪ್ ಚಾಂಪಿಯನ್ಸ್ ಯೋಗ
ಟೆನಿಸ್ಬಾಲ್ ಕ್ರಿಕೆಟ್ ವಿಶ್ವಕಪ್ ಎಂದೇ ಖ್ಯಾತಿ ಪಡೆದ “ಶಾಮನೂರು ಡೈಮಂಡ್-ಶಿವಗಂಗಾ ಕಪ್-2022 ರೋಚಕ ಫೈನಲ್ ಪಂದ್ಯದಲ್ಲಿ ರೇಣು ಗೌಡ ಇವರ ಸಾರಥ್ಯದಲ್ಲಿ ಫ್ರೆಂಡ್ಸ್ ಬೆಂಗಳೂರು ತಂಡ ಮಧ್ಯಪ್ರದೇಶದ ಬಲಿಷ್ಠ ಹಿಂದೂ-ಮುಸ್ಲಿಂ ಏಕತಾ ತಂಡವನ್ನು ಸೋಲಿಸಿ ಎರಡನೇ ಬಾರಿ ಚಾಂಪಿಯನ್ಸ್ ತಂಡವಾಗಿ ಮೂಡಿ ಬಂದಿತು. ದಾವಣಗೆರೆಯ ಜನಪ್ರಿಯ ಶಾಸಕರು...
Read More
