10.9 C
London
Tuesday, November 5, 2024
Homeಕ್ರಿಕೆಟ್

ಕ್ರಿಕೆಟ್

spot_imgspot_img

ಮನೆ ನಿರ್ವಹಣೆ ಜವಾಬ್ದಾರಿ ಮೂಡಿಸಿದ ವೆಂಕಟರಮಣ ಪಿತ್ರೋಡಿ ಮಾದರಿ ಪಂದ್ಯಾಕೂಟ

ಉದ್ಯಾವರ : ಸದಾ ಸಮಾಜಮುಖಿ ಕಾರ್ಯಗಳಲ್ಲಿ ನಿರತರಾಗಿರುವ ವೆಂಕಟರಮಣ ಸ್ಪೋಟ್ರ್ಸ್ & ಕಲ್ಚರಲ್ ಕ್ಲಬ್ (ರಿ) ರವಿವಾರ ಕ್ರಿಕೆಟ್ ನ ಮೂಲಕ ಯುವ ಪೀಳಿಗೆಗೆ ಜವಾಬ್ದಾರಿ ಮೂಡಿಸುವ ವಿನೂತನ ಪ್ರಯತ್ನಕ್ಕೆ ಕೈ ಹಾಕಿ...

ರಾಷ್ಟ್ರೀಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಕೂಟದಲ್ಲಿ ಗುಜರಾತ್ ತಂಡ 5 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿ

ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಕೂಟದಲ್ಲಿ  ಚಾಂಪಿಯನ್ ತಂಡವಾಗಿ ಹೊರ ಹೊಮ್ಮಿದ ಗುಜರಾತ್ ತಂಡ 5 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಯನ್ನು ಪಡೆದುಕೊಂಡಿತು. ಮುಂಬಯಿ,ನಾಗಪುರ,ವಿದರ್ಭ ಸಹಿತ...

ನಿಕೋಲ್ಸ್‌ ತಾಳ್ಮೆಯ ಆಟ: ಕಿವೀಸ್‌ ಹೋರಾಟದ ಮೊತ್ತ

ಲಾರ್ಡ್ಸ್‌: ಆತಿಥೇಯ ಇಂಗ್ಲೆಂಡ್‌ನ ಕ್ರಿಸ್ ವೋಕ್ಸ್‌ ಮತ್ತು  ಲಿಯಾಮ್ ಪ್ಲಂಕೆಟ್ ಅವರ ಬಿರುಗಾಳಿ ಬೌಲಿಂಗ್‌ ನಡುವೆಯೂ ನ್ಯೂಜಿಲೆಂಡ್‌ ತಂಡವು ಹೋರಾಟದ ಮೊತ್ತ ಗಳಿಸಿತು.  ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡವು...

ಗೆಲುವಿನ ಅಮಲು ನೆತ್ತಿಗೇರಿದರೇ ನಂತರದ ಬದುಕು ಇಳಿಜಾರೇ : ಬೇಕರ್

ಮೊದಲ ಬಾರಿಗೆ ಅವನು ಗೆಲುವಿನ ಟ್ರೋಫಿಯನ್ನೆತ್ತಿದಾಗ ವಿಂಬಲ್ಡನ್ ಗೆದ್ದ ಅತಿಕಿರಿಯನೆನ್ನುವ ಖ್ಯಾತಿ ಅವನದ್ದಾಗಿತ್ತು. 17 ವರ್ಷಕ್ಕೆ ಆತ ವಿಂಬಲ್ಡನ್ ಗೆದ್ದಾಗ,'ಇಷ್ಟು ದಿನ ಈ ದೇಶಕ್ಕೆ ಟೆನ್ನಿಸ್‌ನಲ್ಲಿ ಒಬ್ಬ ರೋಲ್ ಮಾಡಲ್ ಇರಲಿಲ್ಲವೆಂಬುದು ಜನರಿಗೆ...

ನೃತ್ಯ ಹಾಗೂ ಯೋಗ ಸಾಧನೆಯ ಮೂಲಕ ವಿಶ್ವವನ್ನೇ ಗಮನ ಸೆಳೆದ : ತನುಶ್ರೀ ಪಿತ್ರೋಡಿ

ಉಡುಪಿ : ಕಳೆದ ತಿಂಗಳಿನಲ್ಲಿ ಉಡುಪಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯ ಕ್ರೀಡಾಂಗಣದ ಏಕಕಾಲದಲ್ಲಿ 2 ವಿಶ್ವದಾಖಲೆಗೆ ಸಾಕ್ಷಿಯಾಯಿತು.ಸಾವಿರಾರು ಪ್ರೇಕ್ಷಕರ ಈ ಅಸಾಧಾರಣ 10 ರ ಪೋರಿ ತನುಶ್ರೀ ಪಿತ್ರೋಡಿಯ ಪ್ರದರ್ಶನ ನೋಡಿ ಬೆಕ್ಕಸಬೆರಗಾದರು. ನೃತ್ಯ...

ಕುಂದಾಪುರ : ಫ್ರೆಂಡ್ಸ್ ಬೆಂಗಳೂರು ಹಿರಿಯರ ಸಾಹಸಕ್ಕೆ ಒಲಿದ ಸ್ಪೋರ್ಟ್ಸ್ ಕನ್ನಡ ಟ್ರೋಫಿ

ಕುಂದಾಪುರ : ಹಲವು ದಶಕಗಳ ಬಳಿಕ ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದಲ್ಲಿ ಐತಿಹಾಸಿಕ ಪಂದ್ಯಾಕೂಟವೊಂದು ದಾಖಲಾಯಿತು. ಸ್ಪೋರ್ಟ್ಸ್ ಕನ್ನಡ ಲೋಕಾರ್ಪಣಾ ಕಾರ್ಯಕ್ರಮದ ಪ್ರಯುಕ್ತ ಟೆನ್ನಿಸ್ ಕ್ರಿಕೆಟನ್ನು ಇನ್ನಿಲ್ಲದಂತೆ ಆಳಿ ಮೆರೆದ ದಂತಕಥೆಗಳ...

ಐಸಿಸಿ ವಿಶ್ವಕಪ್ ಕ್ರಿಕೆಟ್ ಭಾರತಕ್ಕೆ ವಿರೋಚಿತ ಸೋಲು!

2 ನೇ ಭಾರಿಗೆ ಫೈನಲ್ ಗೆ ಏರಿದ ನ್ಯೂಜಿಲ್ಯಾಂಡ್. ಮ್ಯಾಂಚೆಸ್ಟರ್ ನಲ್ಲಿ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡದ ನಡುವೆ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ವಿರೋಚಿತ ಸೋಲು ಕಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟ್...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img