ತೆಂಡೂಲ್ಕರ್ ಮಗ ಎಂಬ ಒಂದೇ ಕಾರಣಕ್ಕೆ ಟೀಕಿಸುವ ಮುನ್ನ…
ಅದು ಮುಂಬಯಿಯ ಪ್ರಸಿದ್ದ ಕ್ರಿಕೆಟ್ ಪಂದ್ಯ ಭಂಡಾರಿ ಕಪ್ನ ಸಂದರ್ಭ.ಆರ್ಯಾ ಗುರುಕುಲ್ ಶಿಕ್ಷಣ ಸಂಸ್ಥೆಯ ಹದಿನಾರರ ವಯೋಮಿತಿಯ ಕ್ರಿಕೆಟ್ ತಂಡಕ್ಕೆ ಪಂದ್ಯಾವಳಿಯಲ್ಲಿ ಭಾಗವಹಿಸುವ ಕುರಿತು ಇಕ್ಕಟ್ಟಿನ ಪರಿಸ್ಥಿತಿ. ಸಂಸ್ಥೆಯ ಆ ವಯಸ್ಸಿನ ಹುಡುಗರಿಗೆ ಪರೀಕ್ಷೆಗಳ ಸಂದರ್ಭ.ಹಾಗೆಂದು ಪಂದ್ಯಾವಳಿಗಳಲ್ಲಿ ಭಾಗವಹಿಸದೇ ಹೋದರೇ ಪಂದ್ಯಾಟಕ್ಕೆ ಭವಿಷ್ಯದಲ್ಲಿ ಸಂಸ್ಥೆಯ ಭಾಗವಹಿಸುವಿಕೆಯ ಬಗ್ಗೆ ನಿರ್ಭಂದಗಳ...
Read More
