ವೈ.ಎಸ್.ಸಿ ಚಾಂಪಿಯನ್ಸ್ ಲೀಗ್ ಪ್ರಶಸ್ತಿಯನ್ನು ಭರ್ಜರಿಯಾಗಿ ಜಯಿಸಿದ ಕೋಲಾರ ಅಟ್ಯಾಕರ್ಸ್
ಕೋಲಾರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಳೆದ ಮೂರು ದಿನಗಳಿಂದ ಜರುಗಿದ್ದ ವೈ.ಎಸ್.ಸಿ ಚಾಂಪಿಯನ್ಸ್ ಲೀಗ್ ಸೀಸನ್ 2 ಫೈನಲ್ ನಲ್ಲಿ ಕೋಲಾರ ಅಟ್ಯಾಕರ್ಸ್ ತಂಡ,ಎಸ್.ಕೆ.ಎಸ್ ಕಿಸಾನ್ ಇಲೆವೆನ್ ತಂಡವನ್ನು ಸೋಲಿಸಿ ಪ್ರಶಸ್ತಿ ಜಯಿಸಿದೆ. ಕೋಲಾರ ಜಿಲ್ಲೆಯ 12 ತಂಡಗಳು ಭಾಗವಹಿಸಿದ್ದ ಈ ಪಂದ್ಯಾಕೂಟದ ಲೀಗ್ ಹಂತದ ರೋಚಕ ಕದನಗಳ...
Read More
