“ಡೈಮಂಡ್ ಜ್ಯುಬಿಲಿ ಕಪ್-2019” ವಿಜಯಾ ಹೈಸ್ಕೂಲ್ ಜಯನಗರ ಹಾಗೂ CIMS ಕಾಲೇಜಿಗೆ ಪ್ರಶಸ್ತಿ.
“ಡೈಮಂಡ್ ಜ್ಯುಬಿಲಿ ಕಪ್-2019” ಅಂತರ್ ಶಾಲಾ,ಕಾಲೇಜು ಕ್ರಿಕೆಟ್ ಪಂದ್ಯಾವಳಿ ವಿಜಯಾ ಹೈಸ್ಕೂಲ್ ಜಯನಗರ ಹಾಗೂ CIMS ಕಾಲೇಜಿಗೆ ಪ್ರಶಸ್ತಿ. ದಿ ಕಮ್ಯೂನಿಟಿ ಸೆಂಟರ್ ಸಮೂಹ ವಿದ್ಯಾಸಂಸ್ಥೆಗಳ ವಜ್ರ ಮಹೋತ್ಸವ ಆಚರಣೆಯ ಪ್ರಯುಕ್ತ ಏರ್ಪಡಿಸಿದ್ದ ಅಂತರ್ ಶಾಲಾ,ಕಾಲೇಜು ಮಟ್ಟದ ಪಂದ್ಯಾವಳಿಯ ವಿಜೇತರು. ಅಂತರ್ ಶಾಲಾ ವಿಭಾಗ ಪ್ರೌಢಶಾಲಾ ವಿಭಾಗದಲ್ಲಿ 12...
Read More
