ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ ಶ್ರೀ ಕೃಷ್ಣ ಕ್ಷೇತ್ರ.
ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ ಶ್ರೀ ಕೃಷ್ಣ ಕ್ಷೇತ್ರ. ಧರ್ಮ ಕ್ರೀಡೆ ಸಾಹಿತ್ಯ ಸಂಸ್ಕೃತಿಯ ಮಹಾಪೋಷಕರಾಗಿದ್ದ ಶ್ರೀಶಿರೂರುಮಠದ ಪೀಠಾಧಿಪತಿ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥಶ್ರೀಪಾದರ ಸ್ಮರಣಾರ್ಥ ಸ್ಪೋರ್ಟ್ಸ್ ಕನ್ನಡ ಕ್ರೀಡಾವಾಹಿನಿ ಹಾಗೂ ಶ್ರೀಪಾದರ ಆಪ್ತ ಶಿಷ್ಯವೃಂದದವರ ಸಹಯೋಗದೊಂದಿಗೆ ಮೇ ತಿಂಗಳಲ್ಲಿ ರಾಜ್ಯಮಟ್ಟದಲ್ಲಿ ಶ್ರೀಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್ ಕ್ರಿಕೆಟ್...
Read More
