ಚಕ್ರವರ್ತಿ ಗೆಳೆಯರ ಬಳಗ ತುಮಕೂರು-ಸರಕಾರಿ ನೌಕರರು ಹಾಗೂ ಸೇವಾರಂಗದ ವಿಶಿಷ್ಟ ಟೆನ್ನಿಸ್ ಕ್ರಿಕೆಟ್ ಪಂದ್ಯಾಕೂಟ
ಕಳೆದ 20 ವರ್ಷಗಳಿಂದ ಶ್ರೀ ಪ್ರಕಾಶ್ ಟಿ.ಸಿ ತುಮಕೂರು ನೇತೃತ್ವದಲ್ಲಿ ಟೆನ್ನಿಸ್ ಕ್ರಿಕೆಟ್ ನಲ್ಲಿ ಪಾದರಸದಂತಹ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುವ ಸಂಸ್ಥೆ “ಚಕ್ರವರ್ತಿ ಗೆಳೆಯರ ಬಳಗ” ತುಮಕೂರು. ಹಲವಾರುಪಂದ್ಯಾಕೂಟಗಳನ್ನು ಜಯಿಸಿ, ರಾಜ್ಯ, ರಾಷ್ಟ್ರೀಯ ಮಟ್ಟದ ವಿವಿಧ ಕ್ರೀಡಾಕೂಟಗಳು, ರಕ್ತದಾನ ಶಿಬಿರ ಹೀಗೆ ಸಾಮಾಜಿಕ ಕಾರ್ಯಕ್ರಮಗಳನ್ನು ಸಂಘಟಿಸಿ ರಾಜ್ಯಾದ್ಯಂತ ತನ್ನ...
Read More
