ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ
ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ ವೇಳೆ ಹೃದಯಾಘಾತಕ್ಕೊಳಗಾಗಿ ನಿಧನರಾದರು. ಅವರಿಗೆ 39 ವರ್ಷ ವಯಸ್ಸಾಗಿತ್ತು. ಈ ದುರ್ಘಟನೆ ರಾಜ್ಯದ ಕ್ರಿಕೆಟ್ ವಲಯದಲ್ಲಿ ಆಘಾತ ಮೂಡಿಸಿದೆ. ಶಿವಮೊಗ್ಗ...
Read More
