ದುಬೈನ ವಿದ್ವಾರ್ಸ್ ಬಾಯ್ಸ್ ತಂಡಕ್ಕೆ ಚಾಂಪಿಯನ್ ಟ್ರೋಫಿ
ದುಬೈನ ವಿದ್ವಾರ್ಸ್ ಬಾಯ್ಸ್ ತಂಡಕ್ಕೆ ಚಾಂಪಿಯನ್ ಟ್ರೋಫಿ. ದುಬೈಯ ಅಜ್ಮಾನ್ ರಾಯಲ್ ಮೈದಾನದಲ್ಲಿ ಜರಗಿದ ಯು.ಎ.ಇ ಯ ಪ್ರತಿಷ್ಠಿತ ಕ್ರಿಕೆಟ್ ಪಂದ್ಯಾಕೂಟದಲ್ಲಿ ದುಬೈನ ವಿದ್ವಾರ್ಸ್ ಕ್ರಿಕೆಟ್ ತಂಡವು ಚಾಂಪಿಯನ್ ತಂಡವಾಗಿ ಎ-7 ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ದುಬೈನ ಕನ್ನಡಿಗರ ಬಳಗದ ಶ್ರೀಸಾಹಿಲ್ ನೆಲೆಯಾಡಿ ಹಾಗೂ ಸ್ನೇಹಿತರು ಆಯೋಜಿಸಿದ ಈ ಕ್ರಿಕೆಟ್...
Read More
