ಐಸಿಸಿ ಚಾಂಪಿಯನ್ಸ್ ಟ್ರೋಫಿ: ಫೆಬ್ರವರಿ 23ಕ್ಕೆ ಭಾರತ Vs ಪಾಕಿಸ್ತಾನ ಹೈವೋಲ್ಟೇಜ್ ಮ್ಯಾಚ್
ಐಸಿಸಿ ಚಾಂಪಿಯನ್ಸ್ ಟ್ರೋಫಿ: ಫೆಬ್ರವರಿ 23ಕ್ಕೆ ಭಾರತ Vs ಪಾಕಿಸ್ತಾನ ಹೈವೋಲ್ಟೇಜ್ ಮ್ಯಾಚ್ ಈ ವರ್ಷ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಿದೆ. ಕ್ರಿಕೆಟ್ ಜಗತ್ತಿನ ಕುತೂಹಲಕ್ಕೆ ಕಾರಣವಾಗಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ಫೆಬ್ರವರಿ 23ರಂದು ದುಬೈನಲ್ಲಿ ನಡೆಯಲಿದೆ. ಪಾಕಿಸ್ತಾನದ...
Read More
