ಉಡುಪಿ ಜಿಲ್ಲೆಯಲ್ಲೇ ಪ್ರಪ್ರಥಮ ಬಾರಿ “ಚೆಸ್ ಎರಾ ಆ್ಯಪ್ ” ಮೂಲಕ ವಿನೂತನ ಶೈಲಿಯಲ್ಲಿ ಆನ್ಲೈನ್ ಚೆಸ್ ತರಬೇತಿ ಶಿಬಿರ -ಸೆಪ್ಟೆಂಬರ್ 1ರಿಂದ ಕಶ್ವಿ ಚೆಸ್ ಸ್ಕೂಲ್ ಕುಂದಾಪುರದಲ್ಲಿ
ಪೌರಾಣಿಕ ಮತ್ತು ಐತಿಹಾಸಿಕ ಹಿನ್ನೆಲೆಯಿರುವ ಚದುರಂಗ ಮೆದುಳಿನ ಬೆಳವಣಿಗೆ ಹೆಚ್ಚಿಸುವುದರೊಂದಿಗೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪಠ್ಯದ ಜೊತೆಗೆ ಮಾನಸಿಕ ಮತ್ತು ಬೌದ್ಧಿಕ ಅಭಿವೃದ್ಧಿ ಹೊಂದಲು *ಚೆಸ್* ಆಟ ಅತ್ಯಂತ ಪೂರಕ . ತನ್ನಂತೆ ಕುಂದಾಪುರದಲ್ಲಿ ಹೆಚ್ಚು ಚೆಸ್ ಆಟಗಾರರನ್ನು ಅನಾವರಣಗೊಳಿಸಬೇಕು ಎಂಬ ತುಡಿತದೊಂದಿಗೆ *ಕಶ್ವಿ ಚೆಸ್ ಸ್ಕೂಲ್* ಎಂಬ ತರಬೇತಿ...
Read More
