ಹಳೆಯಂಗಡಿ : ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಅಂತರ್ ಜಿಲ್ಲಾ ವೃತ್ತಿಪರ ಶಿಕ್ಷಕರ ಷಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ
ಹಳೆಯಂಗಡಿ : ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಅಂತರ್ ಜಿಲ್ಲಾ ವೃತ್ತಿಪರ ಶಿಕ್ಷಕರ ಷಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟ ರವಿವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ನಿರ್ದೇಶಕ ಡಾ.ಕಿಶೋರ್ ಕುಮಾರ್,ವಿದ್ಯಾರಶ್ಮಿ ಸ್ಕೂಲ್ ಸವಣೂರಿನ ಮೆನೇಜಿಂಗ್ ಡೈರೆಕ್ಟರ್ ಅಶ್ವಿನ್ ಶೆಟ್ಟಿ,ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಗೌತಮ್ ಶೆಟ್ಟಿ,...
Read More
