10.1 C
London
Tuesday, April 23, 2024
Homeಸ್ಪೋರ್ಟ್ಸ್

ಸ್ಪೋರ್ಟ್ಸ್

spot_imgspot_img

ಹಟ್ಟಿಯಂಗಡಿ ವಸತಿ ಶಾಲೆಯಲ್ಲಿ ಎಐಸಿಎಸ್ ಅಂತರ್ ಶಾಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

ಕುಂದಾಪುರ: ಉಡುಪಿ ಜಿಲ್ಲೆಯ ಸಿಬಿಎಸ್ಇ ಮತ್ತು ಐಸಿಎಸ್ಇ ಅಂತರ್ ಶಾಲಾಮಟ್ಟದ 2022-23ನೇ ಸಾಲಿನ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಶ್ರೀ ಸಿದ್ಧಿವಿನಾಯಕ ವಸತಿಶಾಲೆ, ಹಟ್ಟಿಯಂಗಡಿಯಲ್ಲಿ ದಿನಾಂಕ ಆಗಸ್ಟ್ 3ರಂದು ಜರುಗಿತು. ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ...

ವೇಟ್‌ಲಿಫ್ಟಿಂಗ್‌ನಲ್ಲಿ ಮತ್ತೊಂದು ಚಿನ್ನದ ಪದಕಕ್ಕೆ‌ ಮುತ್ತಿಕ್ಕಿದ ಜೆರೆಮಿ, ಭಾರತದ ಮಡಿಲಿಗೆ ಎರಡನೆ ಚಿನ್ನದ ಪದಕ

ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್‌ ಕೂಟದಲ್ಲಿ  ವೇಟ್‌ಲಿಫ್ಟಿಂಗ್‌ನಲ್ಲಿ ಭಾರತದ ಪ್ರದರ್ಶನ ಶಕ್ತಿಯುತವಾಗಿ ಮುಂದುವರಿದಿದ್ದು ಯುವ ವೇಟ್‌ಲಿಫ್ಟರ್‌ ಜೆರೆಮಿ ಲಾಲ್‌ರಿನುಂಗಾ ಅವರು ಶನಿವಾರ ಚಿನ್ನದ ಪದಕ ಗೆದ್ದು ಭಾರತ ಮಡಿಲಿಗೆ ಎರಡನೇ ಚಿನ್ನ ತಂದು ಬೀಗಿದರು. ಮಿಜೊರಾಂ ರಾಜ್ಯದ...

ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕನ್ನಡಿಗ ಗುರುರಾಜ್ ಪೂಜಾರಿ: ಕನ್ನಡಿಗನ ಸಾಧನೆಗೆ ಪ್ರಧಾನಿ ಶ್ಲಾಘನೆ

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕರ್ನಾಟಕದ ವೇಟ್‌ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕವನ್ನು ಗೆದ್ದು ಸಾಧನೆಮಾಡಿದ್ದಾರೆ. ಈ ಮೂಲಕ ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪರವಾಗಿ ಪದಕ ಗೆದ್ದ ಎರಡನೇ ಕ್ರೀಡಾಪಟು ಎನಿಸಿದ್ದಾರೆ ಗುರುರಾಜ್....

ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಸಂಕೇತ್ ಮಹಾದೇವ್ ಸರ್ಗಾರ್: ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಬೆಳ್ಳಿ

ಬರ್ಮಿಂಗಂ: ಇಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ  55 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಸಂಕೇತ್ ಮಹಾದೇವ್ ಸರ್ಗಾರ್ ಬೆಳ್ಳಿ ಪದಕ ಗೆಲ್ಲುವುದರ ಮೂಲಕ ಲಭಿಸಿದೆ ಒಟ್ಟು 248 ಕೆಜಿ...

ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮೊದಲ ಬಂಗಾರದ ಪದಕ ತಂದುಕೊಟ್ಟ ಮೀರಾಬಾಯಿ ಚಾನು

ಬರ್ಮಿಂಗ್ ಹ್ಯಾಮ್ : ಭಾರತದ ಹೆಮ್ಮೆಯ ಮಹಿಳಾ ವೇಟ್‌ಲಿಫ್ಟರ್ ಮೀರಾಬಾಯಿ ಚಾನು 49 ಕೆಜಿ ಸ್ನಾಚ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಬಂಗಾರ ಪದಕವನ್ನು ತಂದುಕೊಟ್ಟಿದ್ದಾರೆ ಈ ಹಿಂದೆ ಸಿಡಬ್ಲ್ಯೂಜಿಯಲ್ಲಿ ಚಿನ್ನ...

ಬಿಂದ್ಯಾರಾಣಿ ದೇವಿಗೆ ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ: ಭಾರತದ ಮಡಿಲಿಗೆ ನಾಲ್ಕನೇ ಪದಕ

ವೇಟ್‍ಲಿಫ್ಟಿಂಗ್‌ನಲ್ಲಿ ಬಿಂದ್ಯಾರಾಣಿ ದೇವಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕದ ಬೇಟೆ ನಾಲ್ಕಕ್ಕೆ ಏರಿಕೆ ಕಂಡಿದೆ. ಮಹಿಳೆಯರ 55 ಕೆಜಿ ವಿಭಾಗದಲ್ಲಿ ಒಟ್ಟು 202 ಕೆಜಿ ಭಾರ ಎತ್ತಿದ...

ಸಮಾಜಮುಖಿ ಕೆಲಸಕ್ಕಾಗಿ ಐಪಿಎಲ್‌ನಲ್ಲಿ ಕೆಲಸ ಮಾಡಿದೆ ಎಂದು ಹೇಳಿಕೊಳ್ಳಲು ನನಗೆ ನಾಚಿಕೆ ಇಲ್ಲ: ಸಂಸದ ಗೌತಮ್ ಗಂಭೀರ್..!

"ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗಳಲ್ಲಿ ಲೋಕಸಭೆಯ ಸದಸ್ಯನಾದ ನಂತರವೂ ಸಹ ಕೆಲಸ ಮಾಡುವುದಕ್ಕೆ ಕಾರಣವೇನೆಂದರೆ ಪ್ರತಿ ತಿಂಗಳು 5000 ಜನಕ್ಕೆ ನಾನು ಆಹಾರ ವ್ಯವಸ್ಥೆ ಮಾಡಲು ಪಣತೊಟ್ಟಿದ್ದೇನೆ ಈ ಕಾರ್ಯಕ್ಕೆ 25 ಲಕ್ಷ...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img