30.56℃Udupi

Wednesday, 11 November 2026

Follow Us

Follow Us

Category: ಸ್ಪೋರ್ಟ್ಸ್

August 9, 2022 0

ಕಾಮನ್‌ವೆಲ್ತ್‌ ನಲ್ಲಿ ಚೊಚ್ಚಲ ಚಿನ್ನದ ಪದಕ ಗೆದ್ದು ಸಾಧನೆಗೈದ ಪಿವಿ ಸಿಂಧು

ಭಾರತದ ಸ್ಟಾರ್ ಆಟಗಾರ್ತಿ ಎರಡು ಬಾರಿ ಒಲಿಂಪಿಕ್‌ ಕೂಟದಲ್ಲಿ ಪದಕ ವಿಜೇತೆ ಪಿವಿ ಸಿಂಧು ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ತಮ್ಮ ಮೊದಲ ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡು ತಮ್ಮ ಗುರಿಯನ್ನು...
Read More
August 9, 2022 0

ರಾಷ್ಟ್ರೀಯ ಖೋ ಖೋ ಆಟಗಾರ ತೀರ್ಥಹಳ್ಳಿಯ ಹೆಮ್ಮೆಯ ಕ್ರೀಡಾ ಪಟು ವಿನಯ್ ಇನ್ನಿಲ್ಲ…!!

ವಿನಯ್ ಖೋ ಖೋ ಆಟದ ಅದ್ಭುತ ಆಟಗಾರ ಎನ್ನುವುದರಲ್ಲಿ ಎರಡು ಮಾತಿಲ್ಲ ಇವರು ತಮ್ಮ ಶ್ರೇಷ್ಠ ಆಟದಿಂದಲೆ ಭಾರತ ಖೋ ಖೋ ತಂಡವನ್ನು ಪ್ರತಿನಿಧಿಸಿ ರಾಜ್ಯಕ್ಕೆ ಕೀರ್ತಿ...
Read More
August 8, 2022 0

ಮನಬಿಚ್ಚಿ ಮಾತನಾಡಿದ ಗುರುರಾಜ್ ಪೂಜಾರಿ: ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪದಕ ಗೆದ್ದವರಿಗೆ ತೀರಾ ಕಡಿಮೆ ಪ್ರೋತ್ಸಾಹ ಧನ

ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ತೀರಾ  ಕಡಿಮೆ ಪ್ರೋತ್ಸಾಹಧನ ಘೋಷಣೆ ಮಾಡಲಾಗುತ್ತಿದೆ ಎಂದು ಗುರುರಾಜ್ ತಮ್ಮ ನೋವನ್ನು ಹೇಳಿಕೊಂಡರು. ಹರ್ಯಾಣ, ಪಂಜಾಬ್...
Read More
August 7, 2022 0

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪರವಾಗಿ ಎರಡನೆ ಪದಕ ಗೆದ್ದು ಇಂದು ಉಡುಪಿಗೆ ಆಗಮಿಸಿದ ಗುರುರಾಜ್ ಪೂಜಾರಿ ಅವರಿಗೆ ಜಿಲ್ಲಾಡಳಿತದಿಂದ ಅಭೂತಪೂರ್ವ ಸ್ವಾಗತ

ಇಂಗ್ಲೆಂಡಿನ ಬರ್ಮಿಂಗ್ಹ್ಯಾಮ್‌ ನಲ್ಲಿ ನೆಡೆಯುತ್ತಿರುವ – 2022 ರ ಕಾಮನ್ ವೆಲ್ತ್ ಗೇಮ್ಸ್ ನ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಉಡುಪಿಗೆ ಇಂದು ಆಗಮಿಸಿದ...
Read More
August 6, 2022 0

ಕಾಮನ್‌ವೆಲ್ತ್ ಗೇಮ್ಸ್ 2022: ರೆಸ್ಲಿಂಗ್‌ನಲ್ಲಿ ಭಾರತದ ಮಡಿಲಿಗೆ ಮತ್ತೆ ಮೂರು ಚಿನ್ನ ಒಂದು ಬೆಳ್ಳಿ : ಭಜರಂಗ್ ಪುನಿಯಾ ಬಳಿಕ ಚಿನ್ನದ ಪದಕ ಗೆದ್ದ ಸಾಕ್ಷಿ ಮಲಿಕ್, ದೀಪಕ್ ಪುನಿಯಾ

ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತೀಯ ಕುಸ್ತಿ ಪಟುಗಳು ದೇಶವೇ ಹೆಮ್ಮೆಪಡುವ ಸಾಧನೆ ಮಾಡಿದ್ದಾರೆ. ಕುಸ್ತಿ ಅಖಾಡದಲ್ಲಿ ಭಾರತದ ಅನ್ಶೂ ಮಲ್ಲಿಕ್ ಬೆಳ್ಳಿ ಗೆದ್ದು ಶುಕ್ರವಾರ ಶುಭ ಆರಂಭ ಮಾಡುತ್ತಿದ್ದಂತೆ...
Read More
August 4, 2022 0

ಹಟ್ಟಿಯಂಗಡಿ ವಸತಿ ಶಾಲೆಯಲ್ಲಿ ಎಐಸಿಎಸ್ ಅಂತರ್ ಶಾಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

ಕುಂದಾಪುರ: ಉಡುಪಿ ಜಿಲ್ಲೆಯ ಸಿಬಿಎಸ್ಇ ಮತ್ತು ಐಸಿಎಸ್ಇ ಅಂತರ್ ಶಾಲಾಮಟ್ಟದ 2022-23ನೇ ಸಾಲಿನ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಶ್ರೀ ಸಿದ್ಧಿವಿನಾಯಕ ವಸತಿಶಾಲೆ, ಹಟ್ಟಿಯಂಗಡಿಯಲ್ಲಿ ದಿನಾಂಕ ಆಗಸ್ಟ್ 3ರಂದು...
Read More
August 3, 2022 0

ವೇಟ್‌ಲಿಫ್ಟಿಂಗ್‌ನಲ್ಲಿ ಮತ್ತೊಂದು ಚಿನ್ನದ ಪದಕಕ್ಕೆ‌ ಮುತ್ತಿಕ್ಕಿದ ಜೆರೆಮಿ, ಭಾರತದ ಮಡಿಲಿಗೆ ಎರಡನೆ ಚಿನ್ನದ ಪದಕ

ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್‌ ಕೂಟದಲ್ಲಿ  ವೇಟ್‌ಲಿಫ್ಟಿಂಗ್‌ನಲ್ಲಿ ಭಾರತದ ಪ್ರದರ್ಶನ ಶಕ್ತಿಯುತವಾಗಿ ಮುಂದುವರಿದಿದ್ದು ಯುವ ವೇಟ್‌ಲಿಫ್ಟರ್‌ ಜೆರೆಮಿ ಲಾಲ್‌ರಿನುಂಗಾ ಅವರು ಶನಿವಾರ ಚಿನ್ನದ ಪದಕ ಗೆದ್ದು ಭಾರತ ಮಡಿಲಿಗೆ ಎರಡನೇ...
Read More
August 2, 2022 0

ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕನ್ನಡಿಗ ಗುರುರಾಜ್ ಪೂಜಾರಿ: ಕನ್ನಡಿಗನ ಸಾಧನೆಗೆ ಪ್ರಧಾನಿ ಶ್ಲಾಘನೆ

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕರ್ನಾಟಕದ ವೇಟ್‌ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕವನ್ನು ಗೆದ್ದು ಸಾಧನೆಮಾಡಿದ್ದಾರೆ. ಈ ಮೂಲಕ ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪರವಾಗಿ ಪದಕ ಗೆದ್ದ...
Read More
August 2, 2022 0

ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಸಂಕೇತ್ ಮಹಾದೇವ್ ಸರ್ಗಾರ್: ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಬೆಳ್ಳಿ

ಬರ್ಮಿಂಗಂ: ಇಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ  55 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಸಂಕೇತ್ ಮಹಾದೇವ್ ಸರ್ಗಾರ್ ಬೆಳ್ಳಿ ಪದಕ ಗೆಲ್ಲುವುದರ...
Read More
1 … 6 7 8 9 10 … 13