ಉದ್ಯಾವರ-“ಸಮಾಗಮ ಟ್ರೋಫಿ-2021” 90 ರ ದಶಕದಲ್ಲಿ ಗತವೈಭವ ಮೆರೆದ ತಂಡಗಳ ಕ್ರಿಕೆಟ್ ಪಂದ್ಯಾಕೂಟ.
90 ರ ದಶಕದಲ್ಲಿ ಟೆನ್ನಿಸ್ಬಾಲ್ ಕ್ರಿಕೆಟ್ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಉದ್ಯಾವರ ಪರಿಸರದ ಹಿರಿಯ ಆಟಗಾರರನ್ನೆಲ್ಲಾ ಒಗ್ಗೂಡಿಸುವ ಸಲುವಾಗಿ,ಉದ್ಯಾವರದ ಕ್ರೀಡಾ ಪ್ರೋತ್ಸಾಹಕರು,ಕುತ್ಪಾಡಿ ಫ್ರೆಂಡ್ಸ್ ನ ಹಿರಿಯ ಆಟಗಾರರಾದ ಶ್ರೀ.ವಸಂತ್ ಕುತ್ಪಾಡಿ ಇವರ ಸಾರಥ್ಯದಲ್ಲಿ,90 ರ ದಶಕದಲ್ಲಿ ಗತವೈಭವ ಮೆರೆದ ಉದ್ಯಾವರ ಪರಿಸರದ ಆಹ್ವಾನಿತ 9 ತಂಡಗಳ ನಡುವೆ ಕ್ರಿಕೆಟ್...
Read More
