ಕ್ರಿಕೆಟ್ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕರ್ನಾಟಕ ಬುಲ್ಡೋಜರ್ಸ್ ಚಾಂಪಿಯನ್

ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕರ್ನಾಟಕ ಬುಲ್ಡೋಜರ್ಸ್ ಚಾಂಪಿಯನ್

-

- Advertisment -spot_img

ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕರ್ನಾಟಕ ಬುಲ್ಡೋಜರ್ಸ್ ಚಾಂಪಿಯನ್

ಭಾರತದ ವಿವಿಧ ಚಲನಚಿತ್ರೋದ್ಯಮಗಳ ಪ್ರಮುಖ ನಟರು ಪ್ರತಿನಿಧಿಸುವ ತಂಡಗಳೊಂದಿಗೆ ನಡೆಯುವ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ದೇಶದ ಜನಪ್ರಿಯ ಕ್ರೀಡಾ ಟೂರ್ನಿಯಾಗಿದ್ದು, ಪ್ರತಿವರ್ಷ ಯಶಸ್ವಿಯಾಗಿ ಆಯೋಜಿಸಲಾಗುತ್ತಿದೆ.

ಕೊಯಮತ್ತೂರಿನಲ್ಲಿ ಭಾನುವಾರ ನಡೆದ ಸಿಸಿಎಲ್ 2026 ಫೈನಲ್‌ನಲ್ಲಿ ಬೆಂಗಾಲ್ ಟೈಗರ್ಸ್ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಕರ್ನಾಟಕ ಬುಲ್ಡೋಜರ್ಸ್ ತಂಡವು ತನ್ನ ಮೂರನೇ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಕಿರೀಟವನ್ನು ಗೆಲ್ಲುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ನಟ ಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಫೈನಲ್ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ತಂಡವನ್ನು ಮಣಿಸಿ ಪ್ರಶಸ್ತಿಗೆ ಪಾತ್ರವಾಯಿತು. ಇದು ತಂಡದ ಮೂರನೇ ಪ್ರಶಸ್ತಿಯಾಗಿದೆ.

ಈ ಗೆಲುವಿನ ಸಂಭ್ರಮದಲ್ಲಿ ಕಿಚ್ಚ ಸುದೀಪ್ ಹಾಗೂ ಕರ್ನಾಟಕ ತಂಡದ ಆಟಗಾರರು ಸಂಭ್ರಮಿಸುವ ದೃಶ್ಯಗಳ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಜಯವು ತಂಡಕ್ಕೆ ಎಷ್ಟು ಮಹತ್ವದ್ದಾಗಿತ್ತು ಎಂಬುದನ್ನು ಸ್ಪಷ್ಟಪಡಿಸುತ್ತಿವೆ.

ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಕ್ರೀಡೆ ಮತ್ತು ಮನರಂಜನೆಯನ್ನು ಒಟ್ಟಿಗೆ ಸೇರಿಸುವ ವಿಶಿಷ್ಟ ವೇದಿಕೆಯಾಗಿದ್ದು, ಪ್ರತಿವರ್ಷವೂ ದೇಶಾದ್ಯಂತ ಕೋಟ್ಯಾಂತರ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

LEAVE A REPLY

Please enter your comment!
Please enter your name here

5 × four =

Latest news

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...
- Advertisement -spot_imgspot_img

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್ ಚಿತ್ರದುರ್ಗ:  ವಿಶ್ವಕರ್ಮ ಸಮುದಾಯದ ಯುವಕರ ಕ್ರೀಡಾ ಪ್ರತಿಭೆಯನ್ನು...

Must read

- Advertisement -spot_imgspot_img

You might also likeRELATED
Recommended to you