22 C
London
Saturday, May 11, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕುಂದಾಪುರ-ಚಾಲೆಂಜ್ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ಹಗಲು-ರಾತ್ರಿಯ ಕ್ರಿಕೆಟ್ ಹಬ್ಬ

ಕುಂದಾಪುರ-ಚಾಲೆಂಜ್ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ಹಗಲು-ರಾತ್ರಿಯ ಕ್ರಿಕೆಟ್ ಹಬ್ಬ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಚಾಲೆಂಜ್ ಕ್ರಿಕೆಟ್ ಕ್ಲಬ್ ಇವರ ಆಶ್ರಯದಲ್ಲಿ ಅದ್ಧೂರಿಯ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಟೆನಿಸ್ಬಾಲ್ ಕ್ರಿಕೆಟ್  ಪಂದ್ಯಾವಳಿ ಚಾಲೆಂಜ್ ಕಪ್-2022 ಆಯೋಜಿಸಲಾಗಿದೆ.
ಡಿಸೆಂಬರ್ 9,10 ಮತ್ತು 11 ರಂದು ಕುಂದಾಪುರದ
ಗಾಂಧಿಮೈದಾನದಲ್ಲಿ ನಡೆಯಲಿರುವ ಈ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಮುಂಬಯಿ,ಗೋವಾ, ಕೇರಳ,ಚೆನ್ನೈ ಮತ್ತು ಕರ್ನಾಟಕ ಸೇರಿದಂತೆ ಒಟ್ಟು 24 ತಂಡಗಳು ಭಾಗವಹಿಸಲಿದೆ,ಈ ರಾಷ್ಟ್ರೀಯ ಮಟ್ಟದ ಪಂದ್ಯಾಟದ ಪ್ರಥಮ ಬಹುಮಾನ 3,03,333 ರೂ ನಗದು ಮತ್ತು ದ್ವಿತೀಯ ಬಹುಮಾನ 2,02,222 ರೂ ನಗದು ಸಹಿತ ಮಿನುಗುವ ಟ್ರೋಫಿಗಳು ಮತ್ತು ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರಿಗೆ ವಿಶೇಷ ಆಕರ್ಷಕ ಬಹುಮಾನಗಳನ್ನು ನೀಡಲಾಗುತ್ತದೆ
 ಎಂದು ಟೂರ್ನಮೆಂಟ್ ನ‌ ಪ್ರಮುಖ ಆಯೋಜಕರಾದ ಚಾಲೆಂಜ್ ಚಂದ್ರ ಮತ್ತು ಕೆ.ಪಿ.ಸತೀಶ್ ಸ್ಪೋರ್ಟ್ಸ್ ಕನ್ನಡ ಸುದ್ದಿವಾಹಿನಿಗೆ ತಿಳಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

one × 1 =