14.1 C
London
Saturday, May 18, 2024
Homeಕ್ರಿಕೆಟ್ಹಾಸನ-ಅರಸೀಕೆರೆಯಲ್ಲಿ ಚಮಕ್ ಕಪ್-2021 ಫೆಬ್ರವರಿ 19,20 ಮತ್ತು 21

ಹಾಸನ-ಅರಸೀಕೆರೆಯಲ್ಲಿ ಚಮಕ್ ಕಪ್-2021 ಫೆಬ್ರವರಿ 19,20 ಮತ್ತು 21

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಚಮಕ್ ಕ್ರಿಕೆಟರ್ಸ್ ಅರಸೀಕೆರೆ ಇವರ ಆಶ್ರಯದಲ್ಲಿ ಕ್ರೀಡಾ ಪ್ರೋತ್ಸಾಹಕರು,ಸಲೀನ ಟ್ರಾನ್ಸ್‌ಪೋರ್ಟ್‌ ನ ಮಾಲೀಕರಾದ ಸಲ್ಲವುದ್ದೀನ್ ಸಲ್ಮಾನ್ ಇವರ ದಕ್ಷ ಸಾರಥ್ಯದಲ್ಲಿ,ಹೆಚ್.ರಿಯಾಜ್ ಅಹಮ್ಮದ್,ಶ್ರೀಧರ್ ಹ
 ಇವರ ಸ್ಮರಣಾರ್ಥವಾಗಿ  ಫೆಬ್ರವರಿ 19,20 ಮತ್ತು 21ರಂದು
ರಾಜ್ಯಮಟ್ಟದ ಚಮಕ್ ಕಪ್-2021 ಅರಸೀಕೆರೆ ರೈಲ್ವೇ ಮೈದಾನದಲ್ಲಿ ಆಯೋಜಿಸಲಾಗಿದೆ.
ರಾಜ್ಯದ ಬಲಿಷ್ಠ ತಂಡಗಳ ನಡುವಿನ ಹಣಾಹಣಿಯ ಈ ಪಂದ್ಯಾವಳಿಯ ಪ್ರಥಮ ಪ್ರಶಸ್ತಿ ವಿಜೇತ ತಂಡ 2 ಲಕ್ಷ,ದ್ವಿತೀಯ ಸ್ಥಾನಿ 1 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.ವೈಯಕ್ತಿಕ ಶ್ರೇಷ್ಟ ನಿರ್ವಹಣೆ ನೀಡಿದ ಆಟಗಾರರಿಗೆ ವಿಶೇಷ ಪ್ರಶಸ್ತಿ ಹಾಗೂ ಸರಣಿಶ್ರೇಷ್ಟ ಪ್ರಶಸ್ತಿ ಪಡೆವ ಆಟಗಾರ ದುಬಾರಿ ದ್ವಿಚಕ್ರ ವಾಹನ ಉಡುಗೊರೆ ರೂಪದಲ್ಲಿ ಪಡೆಯಲಿದ್ದಾರೆ.
ಫೆಬ್ರವರಿ 21 ರಂದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರರು ಪಂದ್ಯಾಕೂಟಕ್ಕೆ ಆಗಮಿಸಲಿದ್ದಾರೆ.
M.Sports ನೇರ ಪ್ರಸಾರವನ್ನು ಬಿತ್ತರಿಸಿದರೆ,ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

12 − 11 =