ಕ್ರಿಕೆಟ್ಕ್ಲಾಸಿಕ್ KL ರಾಹುಲ್

ಕ್ಲಾಸಿಕ್ KL ರಾಹುಲ್

-

- Advertisment -spot_img

ಕ್ಲಾಸಿಕ್ KL ರಾಹುಲ್

ಭಾರತ ತಂಡದ ಆರಂಭಿಕ ಕೆಎಲ್ ರಾಹುಲ್ 62 ರನ್ ಗಳಿಸಿ ಟೆಸ್ಟ್ ಪಂದ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

ಈ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಕೆಎಲ್ ರಾಹುಲ್ ಅವರ ಪ್ರದರ್ಶನ ಅದ್ಭುತವಾಗಿದೆ. ಕೆಎಲ್ ರಾಹುಲ್ ಆಸ್ಟ್ರೇಲಿಯಾದ ಕ್ರೀಡಾಂಗಣದಲ್ಲಿ ಹೇಗೆ ಆಡಬೇಕು ಎಂಬುದನ್ನು ತೋರಿಸುತ್ತಿದ್ದಾರೆ. ಕಮ್ಮಿನ್ಸ್, ಹೇಜಲ್‌ವುಡ್ ಮತ್ತು ಮಿಚೆಲ್ ಸ್ಟಾರ್ಕ್ ಇಂತಹ ಬೌಲರ್ ಗಳ ವಿರುದ್ಧ ಯಾವುದೇ ಟೆನ್ಶನ್ ಇಲ್ಲದೆ ಡಿಫೆನ್ಸ್‌ನಲ್ಲಿ ಆಡಿದ್ದು ಹಲವರಿಗೆ ಅಚ್ಚರಿ ಮೂಡಿಸಿದೆ.

ಬೆಂಗಳೂರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತದ ಸೋಲಿಗೆ ಕೆಎಲ್ ರಾಹುಲ್ ಪ್ರಮುಖ ಕಾರಣ ಎಂದು ಹೇಳಲಾಗಿತ್ತು. ಇದಾದ ಬಳಿಕ ಕೆಎಲ್ ರಾಹುಲ್ ಮುಂದಿನ 2 ಪಂದ್ಯಗಳಲ್ಲಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿರಲಿಲ್ಲ. ಆಸ್ಟ್ರೇಲಿಯಾ ಟೆಸ್ಟ್ ಸರಣಿಗೆ ತಯಾರಿ ನಡೆಸಲು ಕೆಎಲ್ ರಾಹುಲ್ ಅವರನ್ನು ಬೇಗನೆ ಆಸ್ಟ್ರೇಲಿಯಾಕ್ಕೆ ಕಳುಹಿಸಲಾಯಿತು.

ಆದರೆ ಆಸ್ಟ್ರೇಲಿಯ ಎ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೆಎಲ್ ರಾಹುಲ್ ವಿಭಿನ್ನ ರೀತಿಯಲ್ಲಿ ಔಟಾದ ನಂತರ ಅವರಿಗೆ ಮತ್ತೊಂದು ಅವಕಾಶ ನೀಡಬಾರದು ಎಂದು ಅಭಿಮಾನಿಗಳು ಮಾತನಾಡಿಕೊಳ್ಳಲಾರಂಭಿಸಿದ್ದಾರೆ. ಆದರೆ ಆ ಮಾತುಕತೆಗೆ ಕೆಎಲ್ ರಾಹುಲ್ ಬ್ಯಾಟ್ ಮೂಲಕ ಮಾಸ್ ರೆಸ್ಪಾನ್ಸ್ ನೀಡಿದ್ದಾರೆ. ಇದರಿಂದಾಗಿ ಇನ್ನು ಮುಂದೆ ಕೆಎಲ್ ರಾಹುಲ್ ಅವರನ್ನು ಓಪನರ್ ಆಗಿ ಕಣಕ್ಕಿಳಿಸಲೇಬೇಕು ಎನ್ನುತ್ತಿದ್ದಾರೆ ಅಭಿಮಾನಿಗಳು.

LEAVE A REPLY

Please enter your comment!
Please enter your name here

twenty + twenty =

Latest news

ಯಶಸ್ವೀ ಬದುಕಿಗೆ ಕ್ರೀಡೆ ಅವಶ್ಯ:ವಿಠಲ್ ರಿಶಾನ್ ನಾಯಕ್.

ಯಶಸ್ವೀ ಬದುಕಿಗೆ ಕ್ರೀಡೆ ಅವಶ್ಯ:ವಿಠಲ್ ರಿಶಾನ್ ನಾಯಕ್. ಬ್ರಹ್ಮಾವರ ಸಂತೆಕಟ್ಟೆಯಲ್ಲಿ ವಿರಾಟ್ ಫ್ರೆಂಡ್ಸ್ ವತಿಯಿಂದ ಆಯೋಜಿಸಲಾದ ಮಾನ್ಸೂನ್ ಟ್ರೋಫಿ -26 ಕ್ರಿಕೆಟ್ ಪಂದ್ಯಾಟವು ಶುಭಾರಂಭಗೊಂಡಿತು. ದುಬೈ ಟೆಕ್ನೋಟೈಟಾನ್ಸ್ ಕ್ರಿಕೆಟ್...

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಲ್ಲ; ಅದು ಜನರ ಭಾವನೆ ಮತ್ತು ಗುರುತಿನ ಭಾಗವಾಗಿದೆ. ಆದರೆ ದೀರ್ಘಕಾಲದವರೆಗೆ ಬಿಹಾರ...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...
- Advertisement -spot_imgspot_img

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

Must read

- Advertisement -spot_imgspot_img

You might also likeRELATED
Recommended to you