9.9 C
London
Friday, March 29, 2024
Homeಕ್ರಿಕೆಟ್ಸೋಮೇಶ್ವರ: ವಿದ್ಯುತ್ ಅವಘಡ ಕ್ರಿಕೆಟ್ ಆಟಗಾರ ರವಿ ಪೂಜಾರಿ ಸಾವು

ಸೋಮೇಶ್ವರ: ವಿದ್ಯುತ್ ಅವಘಡ ಕ್ರಿಕೆಟ್ ಆಟಗಾರ ರವಿ ಪೂಜಾರಿ ಸಾವು

Date:

Related stories

ಕರ್ನಾಟಕದ ಮೊದಲ ರಣಜಿ ಟ್ರೋಫಿ ಗೆಲುವಿಗೆ 50 ವರ್ಷ..

50 ವರ್ಷಗಳ ಹಿಂದೆ ಚರಿತ್ರೆ ಸೃಷ್ಠಿಸಿದ್ದ ಎರಾಪಳ್ಳಿ ಪ್ರಸನ್ನ & ಟೀಮ್..! 1958ರಿಂದ...

ಫ್ರೆಂಡ್ಸ್ ಕಪ್-ಸೋತ ತಂಡಗಳಿಗೂ ಇಲ್ಲಿದೆ ಆಶಾದಾಯಕ ಅಂಶ-ಆರಂಭದಲ್ಲಿ ಪಂದ್ಯ ಸೋತರೂ ಪ್ರಶಸ್ತಿ ಗೆಲ್ಲುವ ಅವಕಾಶ…!!!

ಬೆಂಗಳೂರು-ಫ್ರೆಂಡ್ಸ್ ಕಪ್ 2ನೇ ಆವೃತ್ತಿಯ ಕ್ರಿಕೆಟ್​ ​ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಪೀಣ್ಯ...

ರಾಜ್ಯದ ಅತ್ಯಂತ ಜನಪ್ರಿಯ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫ್ರೆಂಡ್ಸ್ ಕಪ್ 2024 ಗೆ ಫಿಧಾ ಆಗಲಿದೆ ಕ್ರಿಕೆಟ್ ಲೋಕ

ಟೆನಿಸ್ ಬಾಲ್ ಕ್ರಿಕೆಟ್ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ ಒಂದಾಗಿದೆ, ಮತ್ತು ...
spot_imgspot_img
ಹೆಬ್ರಿ , ಜ . 8 : ಸೋಮೇಶ್ವರ ಪಟ್ಟಣದಲ್ಲಿ ಏರ್‌ಟೆಲ್ ಟವರ್ ಬಳಿ ಕಟ್ಟಡ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕ ಬೈಲೂರು ನಿವಾಸಿ ರವಿ ಪೂಜಾರಿ ( 38 ) ಅವರು ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ .
ಕಟ್ಟಡದ ಸೆಂಟ್ರಿಂಗ್ ಕಾಮಗಾರಿಗೆ ಅಳವಡಿಸಿದ ಕಬ್ಬಿಣದ ಸರಳನ್ನು ತೆಗೆಯುತ್ತಿರುವ ವೇಳೆ ಹತ್ತಿರದಲ್ಲಿರುವ 11 ಕೆವಿ ಟಿಸಿಗೆ ಕಬ್ಬಿಣದ ಸರಳು ತಗಲಿದ ಪರಿಣಾಮ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ . ರವಿ ಪೂಜಾರಿ ಉತ್ತಮ ಕ್ರಿಕೆಟ್ ಆಟಗಾರರಾಗಿದ್ದು ಸಾಕಷ್ಟು ಪಂದ್ಯಗಳಲ್ಲಿ ಶ್ರೇಷ್ಠ ಮಟ್ಟದ ಆಟವನ್ನು ಆಡುವುದರ ಮುಖಾಂತರ ಸಾಕಷ್ಟು ಅಭಿಮಾನಿಗಳ ಬಳಗವನ್ನು ಹೊಂದಿದ್ದರು . ಇವರು ನಾಲ್ಕು ತಿಂಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟು ಕನಸುಗಳ ಮೂಟೆಹೊತ್ತು ನೆಮ್ಮದಿಯ ಜೀವನ ಸಾಗಿಸಲು ಹಗಲಿರುಳು ಕಷ್ಟಪಟ್ಟು ದುಡಿಯುತ್ತಿದ್ದರು.
ಈ ಪ್ರಕರಣಕ್ಕೆ ಸಂಭಂಧಿಸಿದಂತೆ ಕಟ್ಟಡ ಮಾಲಿಕ ಹಾಗೂ ಕಟ್ಟಡದ ಗುತ್ತಿಗೆದಾರನ  ಮೇಲೆ ನಿರ್ಲಕ್ಷ್ಯದ ಆರೋಪದಡುಯಲ್ಲಿ  ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
     ಅದೇನೇ ಇರಲಿ ಬಾಳಿ ಬದುಕಬೇಕಿದ್ದ ಜೀವ ಒಂದು ಕಿರು ವಯಸ್ಸಿನಲ್ಲೆ ತನಗೆ ಅರಿವಿಲ್ಲದೆಯೇ ಉಸಿರು ಚೆಲ್ಲಿ ಮಸಣದ ಹಾದಿ ಹಿಡಿದಿರಿವುದು ದುರಂತ
   ಉತ್ತಮ ಕ್ರಿಕೆಟ್ ಆಟಗಾರನಾಗಿದ್ದ ರವಿ ಪೂಜಾರಿ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ…. 🙏🙏🙏💐💐💐
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

Subscribe

- Never miss a story with notifications

- Gain full access to our premium content

- Browse free from up to 5 devices at once

Latest stories

LEAVE A REPLY

Please enter your comment!
Please enter your name here

17 + 14 =