ಮೈಂಡ್ ಓವೇಶನ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಈ ಸಂಸ್ಥೆಯ ಛೇರ್ಮನ್ ಹಾಗೂ ಅಧ್ಯಕ್ಷರಾದ ಶ್ರೀನಿವಾಸ ಗೌಡ ಸಾರಥ್ಯದಲ್ಲಿ ಬೆಂಗಳೂರಿನಲ್ಲಿ ದೊಡ್ಡಗಣೇಶ್ ಕ್ರಿಕೆಟ್ ಲೀಗ್-2020 ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ನವೆಂಬರ್ 28 ಹಾಗೂ 29 ರಂದು ಬೆಂಗಳೂರಿನ ಜೆ.ಪಿ.ನಗರದ ಬಳಿಯ
ವಿ.ಇ.ಟಿ.ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆಯಲಿದ್ದು ಆಸಕ್ತ ತಂಡಗಳು ನವೆಂಬರ್ 20 ರ ಒಳಗೆ ನೋಂದಾಯಿಸಿಕೊಳ್ಳಬಹುದಾಗಿದೆ.
ಈ ಪಂದ್ಯಾವಳಿಯ ನೇರ ಪ್ರಸಾರ Y.Sports ಯೂ ಟ್ಯೂಬ್ ಚಾನೆಲ್ ಮೂಲಕ ವೀಕ್ಷಿಸಬಹುದಾಗಿದೆ.