
ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್
ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಟೂರ್ನಿಯು ಜೂನ್ 27 ಹಾಗೂ 28, 2026 ರಂದು ಗೊರವನಹಳ್ಳಿಯಲ್ಲಿ ಅದ್ದೂರಿಯಾಗಿ ನಡೆಯಲಿದೆ.
ವಿಜೇತ ತಂಡಕ್ಕೆ ₹66,666 ಹಾಗೂ ಆಕರ್ಷಕ ಟ್ರೋಫಿ, ರನ್ನರ್-ಅಪ್ ತಂಡಕ್ಕೆ ₹33,333 ಹಾಗೂ ಆಕರ್ಷಕ ಟ್ರೋಫಿ ನೀಡಲಾಗುತ್ತದೆ. ಜೊತೆಗೆ ಪ್ರತಿ ಪಂದ್ಯದಲ್ಲೂ ಅತ್ಯುತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ವಿಶೇಷ ಬಹುಮಾನಗಳನ್ನು ವಿತರಿಸಲಾಗುತ್ತದೆ..
ಈ ಕ್ರಿಕೆಟ್ ಟೂರ್ನಿಯ ನೇರ ಪ್ರಸಾರ (Live Streaming) ಹಕ್ಕನ್ನು ಸ್ಪೋರ್ಟ್ಸ್ ಕನ್ನಡ ಮೀಡಿಯಾ ವಹಿಸಿಕೊಂಡಿದೆ
