ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಅಪ್ಪು ಇಲೆವೆನ್ ಕೋಟ ಇವರ ಆಶ್ರಯದಲ್ಲಿ ಡಾ.ಪುನೀತ್ ರಾಜ್ ಕುಮಾರ್ ಕಪ್-2023

ಅಪ್ಪು ಇಲೆವೆನ್ ಕೋಟ ಇವರ ಆಶ್ರಯದಲ್ಲಿ ಡಾ.ಪುನೀತ್ ರಾಜ್ ಕುಮಾರ್ ಕಪ್-2023

-

- Advertisment -spot_img
ಕೋಟ-ಡಾ.ಪುನೀತ್ ರಾಜ್ ಕುಮಾರ್ ಅಪ್ಪಟ ಅಭಿಮಾನಿ ಮತ್ತು  ಕ್ರೀಡಾಸಂಘಟಕರಾದ ಕೀರ್ತೀಶ್ ಪೂಜಾರಿ ಇವರ ಸಾರಥ್ಯದಲ್ಲಿ ಡಾ.ಪು‌ನೀತ್ ರಾಜ್ ಕುಮಾರ್ ಟ್ರೋಫಿ-2023 ಹೊನಲು ಬೆಳಕಿನ 40 ಗಜಗಳ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಲಾಗಿದೆ.
ಕೋಟ ಶಾಂಭವಿ ಶಾಲೆ ಮೈದಾನದಲ್ಲಿ ಮಾರ್ಚ್ 25 ಮತ್ತು 26 ರಂದು ಅದ್ಧೂರಿಯಾಗಿ ನಡೆಯಲಿರುವ ಪಂದ್ಯಾವಳಿಯಲ್ಲಿ ಒಟ್ಟು 16 ತಂಡಗಳು ಭಾಗವಹಿಸಲಿದೆ.
ಪಂದ್ಯಾಟದ ಪ್ರಥಮ‌ ಪ್ರಶಸ್ತಿ 1,50,000 ರೂ,ದ್ವಿತೀಯ ಪ್ರಶಸ್ತಿ 1,00,000 ರೂ ನಗದು ಬಹುಮಾನದ ಸಹಿತ ಆಕರ್ಷಕ ಪಾರಿತೋಷಕಗಳನ್ನು ನೀಡಲಾಗುತ್ತಿದೆ.ವೈಯಕ್ತಿಕ ಶ್ರೇಷ್ಠ ನಿರ್ವಹಣೆ ಪ್ರದರ್ಶಿಸಿದ ಆಟಗಾರರಿಗೆ ವಿಶೇಷ ಬಹುಮಾನ ಹಾಗೂ ಪಂದ್ಯಾಟದ ಉತ್ತಮ ದಾಂಡಿಗ,ಉತ್ತಮ ಎಸೆತಗಾರ ಮತ್ತು ಸರಣಿಶ್ರೇಷ್ಟ ಗೌರವಕ್ಕೆ ಪಾತ್ರರಾಗುವ ಆಟಗಾರರು ಆಕರ್ಷಕ ಸೈಕಲ್ ಉಡುಗೊರೆ ರೂಪದಲ್ಲಿ ಪಡೆಯಲಿದ್ದಾರೆ.
M9 ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ನೇರ ಪ್ರಸಾರ ಬಿತ್ತರಗೊಳ್ಳಲಿದೆ.ಸ್ಪೋರ್ಟ್ಸ್‌ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

nineteen + 20 =

Latest news

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...
- Advertisement -spot_imgspot_img

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

Must read

- Advertisement -spot_imgspot_img

You might also likeRELATED
Recommended to you