ಕ್ರಿಕೆಟ್ಸಿರಾಜ್ ದಾಳಿಗೆ ಇಂಗ್ಲೆಂಡ್ ಕಂಗಾಲು – 407 ರನ್‌ಗಳಿಗೆ ಆಲೌಟ್!

ಸಿರಾಜ್ ದಾಳಿಗೆ ಇಂಗ್ಲೆಂಡ್ ಕಂಗಾಲು – 407 ರನ್‌ಗಳಿಗೆ ಆಲೌಟ್!

-

- Advertisment -spot_img
ಸಿರಾಜ್ ದಾಳಿಗೆ ಇಂಗ್ಲೆಂಡ್ ಕಂಗಾಲು – 407 ರನ್‌ಗಳಿಗೆ ಆಲೌಟ್!

ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ಮೂಲಕ ಆತಿಥೇಯ ಇಂಗ್ಲೆಂಡ್‌ನ್ನು ಮೊದಲ ಇನ್ನಿಂಗ್ಸ್‌ನಲ್ಲಿ 407 ರನ್‌ಗಳಿಗೆ ಆಲೌಟ್ ಮಾಡಿದೆ.

ಭಾರತದ ಪರ ಮಾರಕ ವೇಗದ ದಾಳಿಯನ್ನು ನಡೆಸಿದ ಮೊಹಮ್ಮದ್ ಸಿರಾಜ್ ಮತ್ತು ಆಕಾಶ್ ದೀಪ್ ಪ್ರಮುಖ ಪಾತ್ರ ವಹಿಸಿದರು. ಸಿರಾಜ್ 19.3 ಓವರ್‌ಗಳಲ್ಲಿ 70 ರನ್ ನೀಡಿ 6 ಅಮೂಲ್ಯ ವಿಕೆಟ್‌ಗಳನ್ನು ಪತನಗೊಳಿಸಿದರೆ, ಆಕಾಶ್ ದೀಪ್ 20 ಓವರ್‌ಗಳಲ್ಲಿ 80 ರನ್‌ಗಳಿಗೆ 4 ವಿಕೆಟ್‌ ತೆಗೆದು ತಮ್ಮ ಪ್ರಭಾವ ಬೀರಿದರು.

ಇಂಗ್ಲೆಂಡ್ ತಂಡದ 6 ಆಟಗಾರರು ಡಕ್ ಔಟ್..

ಇಂಗ್ಲೆಂಡ್ ಆರಂಭದಲ್ಲಿ ಬಲಿಷ್ಠ ಆಟವನ್ನಾಡಿದರೂ, ಭಾರತದ ಈ ಜೋಡಿ ದಾಳಿಗೆ ಜಗ್ಗಿ 407ರನ್‌ಗೆ ಕುಸಿಯಿತು. ಈ ಬೌಲಿಂಗ್ ದಾಳಿಯ ಫಲವಾಗಿ ಭಾರತ ಪಂದ್ಯದಲ್ಲಿ ನಿಶ್ಚಿತ ಮುನ್ನಡೆ ಗಳಿಸಿದ್ದು, ಮುಂದಿನ ಇನ್ನಿಂಗ್ಸ್‌ಗಳಲ್ಲಿ ಇದರ ಪ್ರಯೋಜನ ಪಡೆಯುವ ನಿರೀಕ್ಷೆಯಿದೆ.

ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 407 ರನ್ ಗಳಿಗೆ ಆಲೌಟ್ ಆಗಿದ್ದು, ಭಾರತಕ್ಕೆ 180 ರನ್ ಗಳ ಮುನ್ನಡೆ ಸಿಕ್ಕಿದೆ.

LEAVE A REPLY

Please enter your comment!
Please enter your name here

3 × three =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you