ಕ್ರಿಕೆಟ್ಬೆಂಗಳೂರಿನಲ್ಲಿ ಫಖರ್ ಜಮಾನ್ ಅಬ್ಬರ ! ಪಾಕ್ ಸೆಮಿಫೈನಲ್ ಆಸೆ...

ಬೆಂಗಳೂರಿನಲ್ಲಿ ಫಖರ್ ಜಮಾನ್ ಅಬ್ಬರ ! ಪಾಕ್ ಸೆಮಿಫೈನಲ್ ಆಸೆ ಜೀವಂತ!

-

- Advertisment -spot_img
ನಿರ್ಣಾಯಕ ಪಂದ್ಯದಲ್ಲಿ ನ್ಯೂಜಿಲಂಡ್ vs ಪಾಕಿಸ್ತಾನ ಮುಖಾಮುಖಿಯಾಯಿತು. ಚಿನ್ನಸ್ವಾಮಿಯಲ್ಲಿ ಪಾಕ್ ಬೌಲರ್‌ಗಳನ್ನು ಚೆಂಡಾಡಿದ ಕಿವೀಸ್  ಬಾಬರ್ ಪಡೆಗೆ ಗೆಲ್ಲಲು ಬೃಹತ್ ಗುರಿ ನೀಡಿತ್ತು.
ಚೇಸಿಂಗ್ ನಲ್ಲಿ ಫಖರ್ ಜಮಾನ್ ಸ್ಪೋಟಕ ಶತಕ ಸಿಡಿಸಿದರು.  ಡಿಎಲ್ ನಿಯಮದಲ್ಲಿ ನ್ಯೂಜಿಲೆಂಡ್‌ಗೆ ಆಘಾತಕಾರಿ ಸೋಲುಣಿಸಿದ ಪಾಕ್ ಮಳೆಯ ಸಹಾಯದಿಂದ  ಅದೃಷ್ಟದ ಗೆಲುವು ಪಡೆಯಿತು. ಬಾರಿಶ್ ಬಿ ಚಾಹ್ತಿ ಹೈ ಕೆ ಪಾಕಿಸ್ತಾನ್ ಜೀತ್ ಜಾಯೆ.ಇದು ನ್ಯೂಜಿಲೆಂಡ್‌ನ 401 ರನ್‌ಗಳ ಮುಖಾಮುಖಿಯಲ್ಲಿ ಸೊರಗದ ಪಾಕಿಸ್ತಾನಕ್ಕೆ ದೊಡ್ಡ ಕ್ರೆಡಿಟ್.
 *ಕಿವೀಸ್‌ಗೆ ಸೋಲುಣಿಸಿದ ಪಾಕ್* 
ಫಖರ್ ಜಮಾನ್  ಇವರ ಅದ್ಭುತ ಇನಿಂಗ್ಸ್ ನಿಂದಾಗಿ ಪಾಕಿಸ್ತಾನಕ್ಕೆ ಭರ್ಜರಿ ಜಯ ಸಿಕ್ಕಿದೆ. ಪಾಕಿಸ್ತಾನ ತಂಡವು 🇵🇰 ಮಹತ್ವದ ಪಂದ್ಯವನ್ನು ಗೆದ್ದು ವಿಶ್ವಕಪ್‌ನಲ್ಲಿ ಭರವಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಜಿಟಿಜಿಟಿ ಮಳೆ ಜೊತೆ ಜೊತೆಗೆ ಸಿಕ್ಸರ್‌ಗಳ ಮಳೆಯೊಂದಿಗೆ  ಫಖರ್ ಜಮಾನ್
ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಇಂದು ಪಾಕಿಸ್ತಾನ ಗೆಲ್ಲಲು ಏಕೈಕ ಕಾರಣವಾಗಿತ್ತು. ಶಹಬ್ಬಾಶ್!! ಫಖರ್ ಜಮಾನ್ ಏಕಾಂಗಿಯಾಗಿ ಭಾರತ ವಿರುದ್ಧ ಪಾಕಿಸ್ತಾನದ ಸೆಮಿಫೈನಲ್ ಅನ್ನು ಜೀವಂತವಾಗಿರಿಸಿದ್ದಾರೆ.
ಪಾಕಿಸ್ತಾನವು DLS  ವಿಧಾನದಲ್ಲಿ 21 ರನ್‌ಗಳಿಂದ ನ್ಯೂಜಿಲೆಂಡ್ ಅನ್ನು ಸೋಲಿಸಿದೆ.ಫಖರ್ ಜಮಾನ್ ಪಾಕಿಸ್ತಾನವನ್ನು ಗೆಲ್ಲಲೇಬೇಕಾದ ಪಂದ್ಯದಲ್ಲಿ ಪುನರುಜ್ಜೀವನಗೊಳಿಸಿದ್ದಾರೆ.
ಅಂತಿಮವಾಗಿ, ಬಾಬರ್ ಆಜಮ್ ಮುಖದಲ್ಲಿ ನಗು ಮರಳಿ ಬರುತ್ತಿದೆ.
ಈ ಅಭೂತಪೂರ್ವ ಗೆಲುವು ಪಾಕಿಸ್ತಾನಕ್ಕೆ ಇತಿಹಾಸದಲ್ಲಿ ಎರಡನೇ ವಿಶ್ವಕಪ್ ಪ್ರಶಸ್ತಿಯನ್ನು ಗುರಿಯಾಗಿಸಲು ಮತ್ತೊಂದು ಅವಕಾಶವನ್ನು ನೀಡುವ ಸಾಧ್ಯತೆಗಳಿವೆ.
✍️ ಸುರೇಶ್ ಭಟ್, ಮೂಲ್ಕಿ
ಕ್ರೀಡಾ ಬರಹಗಾರರು
ಸ್ಪೋರ್ಟ್ಸ್ ಕನ್ನಡ ಡಾಟ್ ಕಾಮ್
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

5 × 1 =

Latest news

test123123

test123123

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ ಉಡುಪಿ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ಸ್ ಪಿತ್ರೋಡಿ(ರಿ) ಇವರ ವತಿಯಿಂದ ವಿದ್ಯಾ ಬೆಳಕು...
- Advertisement -spot_imgspot_img

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

Must read

- Advertisement -spot_imgspot_img

You might also likeRELATED
Recommended to you