ಭರವಸೆಯ ಬೆಳಕುಉಡುಪಿ-ಸ್ಪೋರ್ಟ್ಸ್ ಕನ್ನಡ ಮತ್ತು ಕಾಮಧೇನು ಗೋಶಾಲಾ ಮಹಾಸಂಘ ಟ್ರಸ್ಟ್ (ರಿ) ವತಿಯಿಂದ...

ಉಡುಪಿ-ಸ್ಪೋರ್ಟ್ಸ್ ಕನ್ನಡ ಮತ್ತು ಕಾಮಧೇನು ಗೋಶಾಲಾ ಮಹಾಸಂಘ ಟ್ರಸ್ಟ್ (ರಿ) ವತಿಯಿಂದ ವಿಶೇಷ ಸಾಧಕರಿಗೆ ಗೌರವ ಸನ್ಮಾನ

-

- Advertisment -spot_img
ಉಡುಪಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಸ್ಪೋರ್ಟ್ಸ್ ಕನ್ನಡ ಹಾಗೂ ಕಾಮಧೇನು ಗೋಶಾಲಾ ಮಹಾಸಂಘ ಟ್ರಸ್ಟ್ (ರಿ) ವತಿಯಿಂದ ಇತ್ತೀಚೆಗಷ್ಟೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಅಪ್ರತಿಮ ಚಿತ್ರಕಲಾವಿದ ಗಣೇಶ್ ಪಂಜಿಮಾರು,ಸಹೋದರಿ ಕಸೂತಿ ರಚನೆಕಾರ್ತಿ
ಸುಮಾ ಪಂಜಿಮಾರು ಹಾಗೂ ಉಡುಪಿಯ ಪ್ರಸಿದ್ಧ ಪತ್ತೇದಾರಿ ಕಾದಂಬರಿ ಬರಹಗಾರ್ತಿ ಸೌಮ್ಯ ಪುತ್ರನ್ ಇವರನ್ನು ಗೌರವಿಸಲಾಯಿತು.
ಈ ಸಂದರ್ಭ ಕಾಮಧೇನು ಗೋಶಾಲಾ ಮಹಾಸಂಘ ಟ್ರಸ್ಟ್ ನ ಅಧ್ಯಕ್ಷರು,ಪತಂಜಲಿ ಯೋಗ ಗುರುಗಳಾದ ಶ್ರೀ ರಾಜೇಂದ್ರ ಚಕ್ಕೇರ,ನಿವೃತ್ತ ಬ್ಯಾಂಕ್ ಉದ್ಯೋಗಿ ಹಾಗೂ ಹಿರಿಯ ಆಟಗಾರರಾದ ಯಾದವ್ ನಾಯಕ್, ಸ್ಪೋರ್ಟ್ಸ್ ಕನ್ನಡ ಸಂಪಾದಕರಾದ ಕೋಟ ರಾಮಕೃಷ್ಣ ಆಚಾರ್,ಡೊನಾಲ್ಡ್ ಅರುಣ್ ಸಲ್ದಾನ,ಪ್ರವೀಣ್ ಪಿತ್ರೋಡಿ,ಯೋಗರತ್ನ,7 ವಿಶ್ವದಾಖಲೆಯೊಡತಿ ತನುಶ್ರೀ ಪಿತ್ರೋಡಿ,ರೀತು ಶ್ರೀ ಪಿತ್ರೋಡಿ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಗಾರ್ಜುನ.ಡಿ.ಪೂಜಾರಿ,ಸುಧಾಕರ್ ಉಡುಪಿ,ಪ್ರತಿಭಾ ಆಚಾರ್ಯ ಇನ್ನಿತರರು ಉಪಸ್ಥಿತರಿದ್ದರು….
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × 5 =

Latest news

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ ಕುಂದಾಪುರದ ಪ್ರತಿಷ್ಠಿತ  ನಕ್ಷತ್ರ ಜ್ಯುವೆಲ್ಲರ್ಸ್ ಪ್ರಸ್ತುತಪಡಿಸುವ ಕಲ್ಲು ಗಣಪತಿ ಟ್ರೋಫಿ 2026-27 ಕ್ರಿಕೆಟ್ ಟೂರ್ನಮೆಂಟ್‌ಗೆ...
- Advertisement -spot_imgspot_img

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ ಬೈಂದೂರಿನ ಪ್ರತಿಷ್ಠಿತ ವಿಕ್ರಮ್ ಕ್ರಿಕೆಟ್ ಕ್ಲಬ್ (VCC) ವತಿಯಿಂದ, ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (UDCA)...

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

Must read

- Advertisement -spot_imgspot_img

You might also likeRELATED
Recommended to you