ಕೋಟ ರಾಮಕೃಷ್ಣ ಆಚಾರ್ಯಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .