ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ! 

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು  ವಿಜಯ! 

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ! 

ಕ್ರಿಕೆಟ್ ಲೋಕದ ಅಭಿಮಾನಿಗಳನ್ನು ರಂಜಿಸಿದ ಗೆಳೆಯರು ಕಪ್ 2025 ಟೂರ್ನಮೆಂಟ್ ನವೆಂಬರ್ 8 ಮತ್ತು 9ರಂದು ಮಕಾಳಿಯ ಸೃಷ್ಟಿ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿತ್ತು. ಟೂರ್ನಿಯು ಹಿರಿಯ ಕ್ರಿಕೆಟ್ ತಾರೆಗಳ ಅದ್ಭುತ ಪ್ರದರ್ಶನದಿಂದ ಕಂಗೊಳಿಸಿತು. 42 ವರ್ಷ ಮೇಲ್ಪಟ್ಟ ಕ್ರಿಕೆಟ್ ಲೆಜೆಂಡ್ಸ್‌ಗಳ ನಡುವಿನ ಈ ಸ್ಪರ್ಧೆಯು ಯುವ ಆಟಗಾರರಿಗೆ ಸ್ಪೂರ್ತಿ ನೀಡುವಂತೆಯೇ, ಹಿರಿಯ ಲೆಜೆಂಡ್ಸ್ ತಮ್ಮ ಅನುಭವ ಮತ್ತು ತಂತ್ರಜ್ಞಾನದ ಶಕ್ತಿಯನ್ನು ಮೈದಾನದಲ್ಲಿ ಪ್ರದರ್ಶಿಸಿದರು.

ಅಂತಿಮ ಘಟ್ಟದ ಪಂದ್ಯದಲ್ಲಿ ಫ್ರೆಂಡ್ಸ್ ಬೆಂಗಳೂರು ತಂಡ ಶ್ರೇಷ್ಠ ಪ್ರದರ್ಶನ ತೋರಿಸಿ ಗೆಲುವಿನ ಟ್ರೋಫಿಯನ್ನು ತಮ್ಮದಾಗಿಸಿಕೊಂಡರು. ಎದುರಾಳಿ ವಿ ಕೆ ಸಿ ಸಿ ತಂಡ ತೀವ್ರ ಪೈಪೋಟಿ ನೀಡಿದರೂ, ಫ್ರೆಂಡ್ಸ್ ಬೆಂಗಳೂರು ಆಟಗಾರರ ತಂತ್ರದ ಮುಂದೆ ಕುಗ್ಗಿತು.

ಗೆಳೆಯರು ಕಪ್ 2025 – ವಿಜೇತರು ಮತ್ತು ರನ್ನರ್-ಅಪ್ ತಂಡದ ಎಲ್ಲ ಆಟಗಾರರಿಗೆ ಹಾರ್ದಿಕ ಅಭಿನಂದನೆಗಳು!

Leave a Reply

Your email address will not be published. Required fields are marked *