18.4 C
London
Saturday, May 18, 2024
Homeಕ್ರಿಕೆಟ್ಕುಂದಾಪುರ-ವಂಡ್ಸೆ ಪ್ರೀಮಿಯರ್ ಲೀಗ್-"ಫ್ರೆಂಡ್ಸ್ ಟ್ರೋಫಿ-5"- ಇಂದಿನಿಂದ

ಕುಂದಾಪುರ-ವಂಡ್ಸೆ ಪ್ರೀಮಿಯರ್ ಲೀಗ್-“ಫ್ರೆಂಡ್ಸ್ ಟ್ರೋಫಿ-5”- ಇಂದಿನಿಂದ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಫ್ರೆಂಡ್ಸ್ ಕ್ರಿಕೆಟರ್ಸ್ ವಂಡ್ಸೆ ಹಾಗೂ
ಶ್ರೀ ಸಾಯಿ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ವಂಡ್ಸೆ ಇವರ ವತಿಯಿಂದ ವಂಡ್ಸೆಯ ಸ‌.ಹಿ.ಪ್ರಾ ಶಾಲಾ ಮೈದಾನದಲ್ಲಿ ಜನವರಿ 9 ಮತ್ತು 10 ರಂದು 8 ತಂಡಗಳ ಐ.ಪಿ.ಎಲ್‌ ಮಾದರಿಯ 60 ಗಜಗಳ ವಂಡ್ಸೆ ಪ್ರೀಮಿಯರ್ ಲೀಗ್ “ಫ್ರೆಂಡ್ಸ್ ಟ್ರೋಫಿ-5” ಆಯೋಜಿಸಲಾಗಿದೆ.‌
ಪಂದ್ಯಾಟದ ಪ್ರಥಮ ಪ್ರಶಸ್ತಿ ವಿಜೇತ ತಂಡ 15,001 ಹಾಗೂ ದ್ವಿತೀಯ ಸ್ಥಾನಿ 10,001 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ಭಾಗವಹಿಸುವ 8 ತಂಡಗಳ ವಿವರ ಈ ಕೆಳಗಿನಂತಿದೆ.
1)ಸಾಯಿ ಕ್ರಿಕೆಟರ್ಸ್
2)N.Torq ರೈಡರ್ಸ್
3)ಮಹಾಗಣಪತಿ ಕ್ರಿಕೆಟರ್ಸ್
4)ಝೂಮ್ ಇಲೆವೆನ್
5)ಲಕ್ಕಿ ಸ್ಟಾರ್
6)ಆಶೀರ್ವಾದ್ ಫ್ರೆಂಡ್ಸ್
7)ಗ್ಲೋಬಲ್ ಚಾಲೆಂಜರ್ಸ್
8)ಕರಾವಳಿ ಬ್ಲಾಸ್ಟರ್ಸ್
Cric Heroes ಆ್ಯಾಪ್ ನಲ್ಲಿ ಸ್ಕೋರ್ ಅಪ್ಡೇಟ್ ಗಳ ಮಾಹಿತಿಯನ್ನು ಪಡೆಯುವ ಅವಕಾಶ ಕಲ್ಪಿಸಲಾಗಿದೆ…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

16 − 5 =