ಕ್ರಿಕೆಟ್ಬೆಂಗಳೂರಿನಲ್ಲಿ  ಗೆಳೆಯರು ಕಪ್ ಕ್ರಿಕೆಟ್ ಟೂರ್ನಮೆಂಟ್ — ನವೆಂಬರ್ 8 ಮತ್ತು...

ಬೆಂಗಳೂರಿನಲ್ಲಿ  ಗೆಳೆಯರು ಕಪ್ ಕ್ರಿಕೆಟ್ ಟೂರ್ನಮೆಂಟ್ — ನವೆಂಬರ್ 8 ಮತ್ತು 9ರಂದು ಭರ್ಜರಿ ಆಯೋಜನೆ

-

- Advertisment -spot_img

ಬೆಂಗಳೂರಿನಲ್ಲಿ  ಗೆಳೆಯರು ಕಪ್ ಕ್ರಿಕೆಟ್ ಟೂರ್ನಮೆಂಟ್ — ನವೆಂಬರ್ 8 ಮತ್ತು 9ರಂದು ಭರ್ಜರಿ ಆಯೋಜನೆ

ಬೆಂಗಳೂರು: ಹಿರಿಯ ಕ್ರಿಕೆಟಿಗರಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ  ಗೆಳೆಯರು ಕಪ್ (Geleyaru Cup) ಕ್ರಿಕೆಟ್ ಟೂರ್ನಮೆಂಟ್ ನವೆಂಬರ್ 8 ಮತ್ತು 9ರಂದು ಮಕಾಳಿಯ ಸೃಷ್ಟಿ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದೆ.

ಈ ಟೂರ್ನಿಯಲ್ಲಿ 42 ವರ್ಷ ಮೇಲ್ಪಟ್ಟ ಕ್ರಿಕೆಟಿಗರು (ಜನ್ಮ ದಿನಾಂಕ 7 ನವೆಂಬರ್ 1983ರ ಒಳಗೆ) ಮಾತ್ರ ಭಾಗವಹಿಸಲು ಅವಕಾಶವಿದ್ದು, ರಾಜ್ಯದ ವಿವಿಧ ಭಾಗಗಳಿಂದ 16 ತಂಡಗಳು ಪಾಲ್ಗೊಳ್ಳಲಿವೆ. ಪಂದ್ಯಗಳು Wilson ಅಧಿಕೃತ ಚೆಂಡಿನಿಂದ ನಡೆಯಲಿವೆ.

ವಿಜೇತ ತಂಡಕ್ಕೆ ₹55,555 ಹಾಗೂ ದ್ವಿತೀಯ ಬಹುಮಾನವಾಗಿ ₹33,333 ನಗದು ಬಹುಮಾನ ನೀಡಲಾಗುತ್ತದೆ. ಜೊತೆಗೆ ಪ್ರತಿಯೊಂದು ಪಂದ್ಯಕ್ಕೆ ಮ್ಯಾನ್ ಆಫ್ ದ ಮ್ಯಾಚ್, ಸರಣಿಯ ಅತ್ಯುತ್ತಮ ಆಟಗಾರರಿಗೆ ಮ್ಯಾನ್ ಆಫ್ ದ ಸೀರೀಸ್, ಅತ್ಯುತ್ತಮ ಬೌಲರ್ ಹಾಗೂ ಅತ್ಯುತ್ತಮ ಬ್ಯಾಟ್ಸ್‌ಮನ್ ಪ್ರಶಸ್ತಿಗಳೂ ನಿಗದಿಯಾಗಿವೆ.

ಟೂರ್ನಿಗೆ ನೋಂದಣಿಯ ಕೊನೆಯ ದಿನಾಂಕ ನವೆಂಬರ್ 1 ಎಂದು ಆಯೋಜಕರು ತಿಳಿಸಿದ್ದಾರೆ. ನೋಂದಣಿ ಶುಲ್ಕ ₹7,777 ಆಗಿದ್ದು, ಆಸಕ್ತರು ಸಮಯಕ್ಕೆ ಮೊದಲು ತಮ್ಮ ತಂಡಗಳನ್ನು ನೋಂದಾಯಿಸಿಕೊಳ್ಳುವಂತೆ ವಿನಂತಿಸಲಾಗಿದೆ.

ಕಾರ್ಯಕ್ರಮದ ಯಶಸ್ವೀ ಆಯೋಜನೆಗಾಗಿ ಗೋವಿಂದರಾಜ ಗೌಡ (ಮೊ. 96864 55333) ಮತ್ತು ಗಿರೀಶ್ (ಮೊ. 98804 17131) ಸಂಪರ್ಕಿಸಬಹುದಾಗಿದೆ.

ಆಯೋಜಕರು ಈ ಟೂರ್ನಿಯು ಹಿರಿಯ ಕ್ರಿಕೆಟಿಗರ ಸ್ನೇಹ, ಕ್ರೀಡಾಸ್ಫೂರ್ತಿ ಹಾಗೂ ಸಾಮಾಜಿಕ ಬಾಂಧವ್ಯವನ್ನು ಬಲಪಡಿಸುವ ವೇದಿಕೆಯಾಗಲಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

one × one =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you