Home ಕ್ರಿಕೆಟ್ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆ-ಪದಕಗಳ ದಾಖಲೆ ಬರೆದ ಗಿನ್ನಿಸ್ ಗೋಪಾಲ್ ಖಾರ್ವಿ

ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆ-ಪದಕಗಳ ದಾಖಲೆ ಬರೆದ ಗಿನ್ನಿಸ್ ಗೋಪಾಲ್ ಖಾರ್ವಿ

ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆ-ಪದಕಗಳ ದಾಖಲೆ ಬರೆದ ಗಿನ್ನಿಸ್ ಗೋಪಾಲ್ ಖಾರ್ವಿ

ಗುಜರಾತಿನ ವಡೋದರದಲ್ಲಿ ಮಾಸ್ಟರ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ನಡೆಸಿದ ರಾಷ್ಟ್ರೀಯ ಮಟ್ಟದ ಈಜು* ಸ್ಪರ್ಧೆಯಲ್ಲಿ ಕaರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ನಿವಾಸಿ ಗೋಪಾಲ್ ಖಾರ್ವಿ ಕೋಡಿ ಕನ್ಯಾಣ ಇವರು
400ಮೀ ಫ್ರೀ ಸ್ಟೈಲ್‌ನಲ್ಲಿ ಚಿನ್ನದಪದಕ,200 ಮೀಟರ್ ಫ್ರೀ ಸ್ಟೈಲ್‌ನಲ್ಲಿ ‌ಬೆಳ್ಳಿಪದಕ, 100 ಮೀ ಫ್ರೀ ಸ್ಟೈಲ್‌ನಲ್ಲಿ ಬೆಳ್ಳಿಪದಕ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಉಡುಪಿಯ ಅಜ್ಜರಕಾಡು ಈಜುಕೊಳದ ತರಬೇತುದಾರರಾಗಿದ್ದಾರೆ.

2013ರಲ್ಲಿ ಕೈ ಕಾಲುಗಳಿಗೆ ಕೋಳದಿಂದ ಬಂಧಿಸಿಕೊಂಡು ಅರಬ್ಬಿ ಸಮುದ್ರದಲ್ಲಿ 3.71 ಕಿ.ಮೀ ಈಜಿ ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಇವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ, ಸಂದೇಶ ಪ್ರಶಸ್ತಿ ಇನ್ನಿತರ ಹಲವಾರು ಪ್ರಶಸ್ತಿ ಪಡೆದಿರುತ್ತಾರೆ. ಕರ್ಣಾಟಕ ರಾಜ್ಯದ ಒಂಬತ್ತನೆಯ ತರಗತಿಯ ಕೊಂಕಣಿ ಪಠ್ಯಪುಸ್ತಕದಲ್ಲಿ ಇವರ ಜೀವನ ಚರಿತ್ರೆಯ ಪಾಠವಿರುತ್ತದೆ.

Previous article 1998 ರ ಮಹತ್ವದ ರಣಜಿ ಸೆಮಿಫೈನಲ್-ಕರ್ನಾಟಕಕ್ಕೆ ವರವಾದ ದೊಡ್ಡಗಣೇಶ್
Next article ಟಿ.ಎಂ.ಎ ಪೈ ಟ್ರೋಫಿ-2020
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

15 + one =

ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆ-ಪದಕಗಳ ದಾಖಲೆ ಬರೆದ ಗಿನ್ನಿಸ್ ಗೋಪಾಲ್ ಖಾರ್ವಿ

ಗುಜರಾತಿನ ವಡೋದರದಲ್ಲಿ ಮಾಸ್ಟರ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ನಡೆಸಿದ ರಾಷ್ಟ್ರೀಯ ಮಟ್ಟದ ಈಜು* ಸ್ಪರ್ಧೆಯಲ್ಲಿ ಕaರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ನಿವಾಸಿ ಗೋಪಾಲ್ ಖಾರ್ವಿ ಕೋಡಿ ಕನ್ಯಾಣ ಇವರು400ಮೀ ಫ್ರೀ ಸ್ಟೈಲ್‌ನಲ್ಲಿ ಚಿನ್ನದಪದಕ,200 ಮೀಟರ್ ಫ್ರೀ ಸ್ಟೈಲ್‌ನಲ್ಲಿ ‌ಬೆಳ್ಳಿಪದಕ, 100 ಮೀ ಫ್ರೀ ಸ್ಟೈಲ್‌ನಲ್ಲಿ ಬೆಳ್ಳಿಪದಕ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಉಡುಪಿಯ ಅಜ್ಜರಕಾಡು ಈಜುಕೊಳದ ತರಬೇತುದಾರರಾಗಿದ್ದಾರೆ.2013ರಲ್ಲಿ ಕೈ ಕಾಲುಗಳಿಗೆ ಕೋಳದಿಂದ ಬಂಧಿಸಿಕೊಂಡು ಅರಬ್ಬಿ ಸಮುದ್ರದಲ್ಲಿ 3.71 ಕಿ.ಮೀ ಈಜಿ ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಇವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ, ಸಂದೇಶ ಪ್ರಶಸ್ತಿ ಇನ್ನಿತರ ಹಲವಾರು ಪ್ರಶಸ್ತಿ ಪಡೆದಿರುತ್ತಾರೆ. ಕರ್ಣಾಟಕ ರಾಜ್ಯದ ಒಂಬತ್ತನೆಯ ತರಗತಿಯ ಕೊಂಕಣಿ ಪಠ್ಯಪುಸ್ತಕದಲ್ಲಿ ಇವರ ಜೀವನ ಚರಿತ್ರೆಯ ಪಾಠವಿರುತ್ತದೆ.

Send this to a friend