ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಗ್ರೌಂಡ್ ಫ್ರೆಂಡ್ಸ್ ಹಿರಿಯಡಕ ಇವರ ಆಶ್ರಯದಲ್ಲಿ ವಾರಿಯರ್ಸ್ ಟ್ರೋಫಿ-2022

ಗ್ರೌಂಡ್ ಫ್ರೆಂಡ್ಸ್ ಹಿರಿಯಡಕ ಇವರ ಆಶ್ರಯದಲ್ಲಿ ವಾರಿಯರ್ಸ್ ಟ್ರೋಫಿ-2022

-

- Advertisment -spot_img
ಗ್ರೌಂಡ್ ಫ್ರೆಂಡ್ಸ್ ಹಿರಿಯಡಕ ಇವರ ಆಶ್ರಯದಲ್ಲಿ ಫೆಬ್ರವರಿ 19 ಮತ್ತು 20 ರಂದು ಹಿರಿಯಡಕದ ಗಾಂಧಿ ಮೈದಾನದಲ್ಲಿ ಕೊರಗ ಸಮುದಾಯ ಬಾಂಧವರ ಮತ್ತು ಮುಕ್ತ ಅವಕಾಶದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.
ಪ್ರಥಮ ಬಹುಮಾನ 12,002 ಮತ್ತು ದ್ವಿತೀಯ ಸ್ಥಾನಿ 7,007 ನಗದು ಸಹಿತ ಆಕರ್ಷಕ ವಾರಿಯರ್ಸ್ ಟ್ರೋಫಿ ಹಾಗೂ ಸೆಮಿಫೈನಲ್ಸ್ ತಲುಪಿದ ತಂಡಗಳಿಗೆ ಟ್ರೋಫಿ  ಮತ್ತು ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರಿಗೆ ವಿಶೇಷ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ.
ಒಂದು ತಂಡದಲ್ಲಿ ಗರಿಷ್ಠ ಇಬ್ಬರು ರಾಜ್ಯಮಟ್ಟದ ಆಟಗಾರರು ಭಾಗವಹಿಸಬಹುದು.ರಾಜ್ಯಮಟ್ಟದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರತುಲ್ 7259460388 ಮತ್ತು ಸುನಿಲ್ ಬಾಬು 702255 8200 ಈ ನಂಬರ್ ಗಳನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

18 + eighteen =

Latest news

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...
- Advertisement -spot_imgspot_img

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

Must read

- Advertisement -spot_imgspot_img

You might also likeRELATED
Recommended to you