ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಹೆಬ್ರಿ ಚೈತನ್ಯ ಟ್ರೋಫಿ ೨೦೨೨ - ಕ್ರಿಕೆಟ್‌‌ ಪಂದ್ಯಾಟ - ಮುದ್ರಾಡಿಯ...

ಹೆಬ್ರಿ ಚೈತನ್ಯ ಟ್ರೋಫಿ ೨೦೨೨ – ಕ್ರಿಕೆಟ್‌‌ ಪಂದ್ಯಾಟ – ಮುದ್ರಾಡಿಯ ರಾಯಲ್ಸ್‌ ಸ್ಟೈಕರ್ಸ್‌ ಪ್ರಥಮ

-

- Advertisment -spot_img
ಹೆಬ್ರಿ : ಹೆಬ್ರಿಯ ಚೈತನ್ಯ ಯುವ ವೃಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಹೆಬ್ರಿ ಮಾದರಿ ಶಾಲಾ ಮೈದಾನದಲ್ಲಿ ಎರಡು ದಿನ ನಡೆದ ಅವಿಭಜಿತ ಹೆಬ್ರಿ ಕಾರ್ಕಳ ತಾಲ್ಲೂಕು ಮಟ್ಟದ ಟೆನ್ನಿಸ್‌ಬಾಲ್‌ ಅಂಡರ್‌ ಆರ್ಮ್‌ ಪುಲ್‌ಗ್ರೌಂಡ್‌ ಕ್ರಿಕೆಟ್‌ ಪಂದ್ಯಾಟ ಚೈತನ್ಯ ಟ್ರೋಫಿ ೨೦೨೨ -ಪಂದ್ಯಾಟದಲ್ಲಿ ಮುದ್ರಾಡಿಯ ರಾಯಲ್ಸ್‌ ಸ್ಟೈಕರ್ಸ್‌ ತಂಡ ಪ್ರಥಮ ಬಹುಮಾನ ಪಡೆಯಿತು.ಹೆಬ್ರಿ ಮದಗದ ಅಗಸ್ತ್ಯ ದ್ವಿತೀಯ ಮತ್ತು ವರಂಗ ಕ್ರಿಕೆಟರ್ಸ್‌ ತೃತೀಯ ಬಹುಮಾನ ಪಡೆಯಿತು.
ಹೆಬ್ರಿಯ ಚೈತನ್ಯ ಯುವ ವೃಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಪ್ರವೀಣ್‌ಕುಮಾರ್‌, ಗೌರವಾಧ್ಯಕ್ಷ ಎಚ್.‌ಜನಾರ್ಧನ್‌, ಪ್ರಧಾನ ಕಾರ್ಯದರ್ಶಿ ರಾಜೇಶ ಆಚಾರ್ಯ, ಸ್ಥಾಪಕಾಧ್ಯಕ್ಷ ಪ್ರಕಾಶ ಮಲ್ಯ, ಹಿರಿಯ ಪ್ರಮುಖರಾದ ಉಮೇಶ ನಾಯಕ್‌, ವಸಂತ ಶೆಟ್ಟಿ, ರವೀಂದ್ರನಾಥ ಬಲ್ಲಾಳ್‌, ನರೇಂದ್ರ ನಾಯಕ್‌, ದಿವಾಕರ ಶೆಟ್ಟಿ, ಶಂಕರ ಸೇರಿಗಾರ್‌, ಮುದ್ದು ಪೂಜಾರಿ, ಯುವ ವೃಂದದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು. ಕ್ರೀಡಾ ಕಾರ್ಯದರ್ಶಿ ಹರಿಪ್ರಸಾದ್‌ ಶೆಟ್ಟಿ ವಿಜೇತರ ಪಟ್ಟಿ ವಾಚಿಸಿದರು.  ಪ್ರಸಾದ ಶೆಟ್ಟಿ ನಿರೂಪಿಸಿ ಸ್ವಾಗತಿಸಿ ವಂದಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

1 × one =

Latest news

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ ಕುಂದಾಪುರದ ಪ್ರತಿಷ್ಠಿತ **ನಕ್ಷತ್ರ ಜ್ಯುವೆಲ್ಲರ್ಸ್** ಪ್ರಸ್ತುತಪಡಿಸುವ **ಕಲ್ಲು ಗಣಪತಿ ಟ್ರೋಫಿ 2026-27** ಕ್ರಿಕೆಟ್ ಟೂರ್ನಮೆಂಟ್‌ಗೆ...

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ ಬೈಂದೂರಿನ ಪ್ರತಿಷ್ಠಿತ **ವಿಕ್ರಮ್ ಕ್ರಿಕೆಟ್ ಕ್ಲಬ್ (VCC)** ವತಿಯಿಂದ, **ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (UDCA)**...

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...
- Advertisement -spot_imgspot_img

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...

Must read

- Advertisement -spot_imgspot_img

You might also likeRELATED
Recommended to you