ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಮುಂದಿನ ತಿಂಗಳು ವಿಂಡೀಸ್ ಪ್ರವಾಸ ಕೈ ಗೊಳ್ಳಲಿದ್ದು, ಆಗಸ್ಟ್ 3ರಿಂದ ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ 2 ಟೆಸ್ಟ್, 3 ಏಕದಿನ ಹಾಗೂ 3 ಟಿ-20 ಪಂದ್ಯಗಳಿಗಾಗಿ ಇಂದು ಎಂ.ಎಸ್. ಕೆ. ಪ್ರಸಾದ್ ನೇತೃತ್ವದ ತಂಡ ಭಾರತ ತಂಡವನ್ನು ಪ್ರಕಟಿಸಿದೆ.
ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ: ವಿರಾಟ್ ಕೊಹ್ಲಿ ( ನಾಯಕ ) ರೋಹಿತ್ ಶರ್ಮಾ ( ಉಪನಾಯಕ) ಶಿಖರ್ ಧವನ್, ಕೆಎಲ್ ರಾಹುಲ್, ಶ್ರೇಯಸ್ಸ್ ಅಯ್ಯರ್, ಮನಿಷ್ ಪಾಂಡೆ, ರಿಷಬ್ ಪಂತ್ ( ವಿಕೆಟ್ ಕೀಪರ್ ) ಜಡೇಜಾ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಕೇದಾರ್ ಜಾದವ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್ , ನವದೀಪ್ ಸೈನಿ.
ಟಿ-20 ಪಂದ್ಯಕ್ಕೆ ಟೀಂ ಇಂಡಿಯಾ: ವಿರಾಟ್ ಕೊಹ್ಲಿ ( ನಾಯಕ ) ರೋಹಿತ್ ಶರ್ಮಾ ( ಉಪನಾಯಕ) ಶಿಖರ್ ಧವನ್, ಕೆಎಲ್ ರಾಹುಲ್, ಶ್ರೇಯಸ್ಸ್ ಅಯ್ಯರ್, ಮನಿಷ್ ಪಾಂಡೆ, ರಿಷಬ್ ಪಂತ್ ( ವಿಕೆಟ್ ಕೀಪರ್ ) ಕೃನಾಲ್ ಪಾಂಡೆ, ಜಡೇಜಾ, ವಾಷಿಂಗ್ಟನ್ ಸುಂದರ್, ರಾಹುಲ್ ಚಾಹರ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ದೀಪಕ್ ಚಾಹರ್, ನವದೀಪ್ ಸೈನಿ.
ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ: ವಿರಾಟ್ ಕೊಹ್ಲಿ ( ನಾಯಕ) ರಹಾನೆ ( ಉಪನಾಯಕ) ಮಾಯಾಂಕ್ ಅಗರ್ ವಾಲ್, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರೋಹಿತ್ ಶರ್ಮಾ, ರಿಷಬ್ ಪಂತ್ ( ವಿಕೆಟ್ ಕೀಪರ್ ) ವೃದ್ದಿಮನ್ ಸಹಾ ( ವಿಕೆಟ್ ಕೀಪರ್ ) ಆರ್. ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪೀತ್ ಬೂಮ್ರಾ, ಉಮೇಶ್ ಯಾದವ್.
– ಪ್ರೀತಮ್ ಹೆಬ್ಬಾರ್