ಕ್ರಿಕೆಟ್ಭಾರತ Vs ವೆಸ್ಟ್ ಇಂಡೀಸ್ ಏಕದಿನ ಸರಣಿ, ಕುಲದೀಪ್ ಯಾದವ್‌ರಿಂದ...

ಭಾರತ Vs ವೆಸ್ಟ್ ಇಂಡೀಸ್ ಏಕದಿನ ಸರಣಿ, ಕುಲದೀಪ್ ಯಾದವ್‌ರಿಂದ ಪ್ರಬಲ ಪ್ರದರ್ಶನ

-

- Advertisment -spot_img
ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಗೆಲುವಿನೊಂದಿಗೆ ತೆರೆಯುವಲ್ಲಿ ಯಶಸ್ವಿಯಾಗಿದೆ. ಮೊದಲ ಏಕದಿನ ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿತು. ಭಾರತದ ಈ ಗೆಲುವಿನಲ್ಲಿ ಬೌಲರ್‌ಗಳ ಕೊಡುಗೆ ಪ್ರಮುಖವಾಗಿತ್ತು. ಅದರಲ್ಲೂ ತಂಡದ ಸ್ಪಿನ್ ಬೌಲರ್ ಗಳು ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸಾಕಷ್ಟು ಹಿಂದಕ್ಕೆ ತಳ್ಳಿದರು.
 *ಕುಲದೀಪ್-ಜಡೇಜಾ ಜೋಡಿ ಅದ್ಭುತ:* ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಭಾರತದ ಈ ಗೆಲುವಿಗೆ ಹೆಚ್ಚಿನ ಕೊಡುಗೆ ನೀಡಿದರು. ಈ ಇಬ್ಬರು ಬೌಲರ್‌ಗಳು ಒಟ್ಟಾಗಿ  ಏಳು ವಿಕೆಟ್‌ಗಳನ್ನು ಕಬಳಿಸುವಲ್ಲಿ ಯಶಸ್ವಿಯಾದರು. ಕುಲದೀಪ್ ನಾಲ್ಕು ವಿಕೆಟ್ ಕಬಳಿಸಿದರು ಮತ್ತು ಈ ಪ್ರಬಲ ಪ್ರದರ್ಶನಕ್ಕಾಗಿ ಪಂದ್ಯದ ಆಟಗಾರ ಪ್ರಶಸ್ತಿಗೆ ಭಾಜನರಾದರು. ಮತ್ತೊಂದೆಡೆ, ರವೀಂದ್ರ ಜಡೇಜಾ ಮೂರು ಪ್ರಮುಖ ವಿಕೆಟ್‌ಗಳನ್ನು ಪಡೆದರು.
 *ಕುಲದೀಪ್ ಯಾದವ್‌ರಿಂದ ಪ್ರಬಲ ಪ್ರದರ್ಶನ:* ಮೂರು ಓವರ್‌ಗಳಲ್ಲಿ 6 ರನ್ ನೀಡಿ 4 ವಿಕೆಟ್ ಗಳಿಸಿದ ಕುಲದೀಪ್ ಯಾದವ್ ಪಂದ್ಯದ ಶ್ರೇಷ್ಠ ಪ್ರಶಸ್ತಿ ಪಡೆದರು. ಕುಲದೀಪ್ ಇತ್ತೀಚಿನ ದಿನಗಳಲ್ಲಿ ಅತ್ಯಂತ ಪ್ರಭಾವಶಾಲಿಯಾಗಿದ್ದಾರೆ. ಇದರ ಹೊರತಾಗಿಯೂ, ಏಕದಿನ ತಂಡದ  ಪ್ಲೇಯಿಂಗ್  XI ಗೆ ಬರಲು ಅವರು ಸತತವಾಗಿ ವಿಫಲರಾಗಿದ್ದರು
ಭಾರತಕ್ಕಾಗಿ ಪ್ರಬಲ ಪ್ರದರ್ಶನ ನೀಡಿದ ನಂತರ, ಕುಲದೀಪ್ ಯಾದವ್ ತಾನು ಉತ್ತಮ ಬೌಲಿಂಗ್ ಮಾಡಲು ಪ್ರಯತ್ನಿಸುತ್ತಿದ್ದೇನೆ: ಕಳೆದ ವರ್ಷ ಗಾಯದಿಂದ ಹಿಂತಿರುಗಿದ ನಂತರ, ನಾನು ಸರಿಯಾದ ಲೆಂಗ್ತ್‌ನೊಂದಿಗೆ ಬೌಲಿಂಗ್ ಮಾಡಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆ ಎಂದು ಕುಲ್ದೀಪ್ ಹೇಳಿದರು. ನನ್ನ  ಪ್ರದರ್ಶನದಿಂದ  ನನಗೆ ತುಂಬಾ ಸಂತೋಷವಾಗಿದೆ ಎಂದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

6 + twelve =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you