Site icon SportsKannada ಸ್ಪೋರ್ಟ್ಸ್ ಕನ್ನಡ

ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಗೆ ಭಾರತ ತಂಡ – ಮನೀಶ್ ಪಾಂಡೆಗೆ ಒಲಿದ ಅದೃಷ್ಟ

ಸೆಪ್ಟೆಂಬರ್ ೧೫ ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಭಾರತದಲ್ಲಿ ನಡೆಯಲಿರುವ 3 ಟಿ೨o ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಕನ್ನಡಿಗರಾದ ಕೆ ಎಲ್ ರಾಹುಲ್ ಮತ್ತು ಮನೀಶ್ ಪಾಂಡೆಗೆ 15 ಜನರ ತಂಡದಲ್ಲಿ ಸ್ಥಾನ ಲಭಿಸಿದೆ.

ಜಸ್ಪ್ರೀತ್ ಬುಮ್ರಾ,ಭುವನೇಶ್ವರ್ ಕುಮಾರ್ ಮತ್ತು ಎಂ ಎಸ್ ಧೋನಿ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಗೆ ಭಾರತ ತಂಡ ಇಂತಿದೆ : ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶ್ರಮ ( ಉಪನಾಯಕ), ಕೆ.ಎಲ್ .ರಾಹುಲ್, ಶಿಕಾರ ಧವನ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಶ್ರೇಯಸ್ ಅಯ್ಯರ್, ಕೃನಾಲ್ ಪಾಂಡ್ಯ, ರವೀಂದ್ರ ಜಡೇಜಾ, ರಿಷಬ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರಾಹುಲ್ ಚಾಹರ್, ಖಲೀಲ್ ಆಹಮದ್ದ್,
ದೀಪಕ್ ಚಾಹರ್, ನವದೀಪ್ ಸೈನಿ

– ಪ್ರೀತಮ್ ಹೆಬ್ಬಾರ್

Exit mobile version