ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಜೈಹಿಂದ್ ಕ್ರಿಕೆಟರ್ಸ್ ಮಣೂರು ಪಡುಕರೆ ಇವರ ಆಶ್ರಯದಲ್ಲಿ-ಸನ್ನಿಧಿ ಟ್ರೋಫಿ-2022-ರಾಜ್ಯ ಮಟ್ಟದ ಹೊನಲು...

ಜೈಹಿಂದ್ ಕ್ರಿಕೆಟರ್ಸ್ ಮಣೂರು ಪಡುಕರೆ ಇವರ ಆಶ್ರಯದಲ್ಲಿ-ಸನ್ನಿಧಿ ಟ್ರೋಫಿ-2022-ರಾಜ್ಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ

-

- Advertisment -spot_img
ಕೋಟ-ಉಡುಪಿ ಫ್ರೆಂಡ್ಸ್ ಮತ್ತು ಫ್ರೆಂಡ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಪ್ರಶಾಂತ್ ಪಡುಕರೆ ಇವರ ಮುಂದಾಳತ್ವದಲ್ಲಿ,ಸಮಾಜದ ಬಡ-ಅಶಕ್ತ ಕುಟುಂಬಗಳ ಸಹಾಯದ ಸದುದ್ದೇಶದಿಂದ ಜೈಹಿಂದ್ ಕ್ರಿಕೆಟರ್ಸ್ ಮಣೂರು ಪಡುಕರೆ ಇವರ ಆಶ್ರಯದಲ್ಲಿ “ಸನ್ನಿಧಿ ಟ್ರೋಫಿ-2022” ಹೊನಲು ಬೆಳಕಿನ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.
ನವೆಂಬರ್ 11,12 ಮತ್ತು 13 ರಂದು ಮಣೂರು ಪಡುಕರೆಯ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಲೀಗ್ ಮಾದರಿಯಲ್ಲಿ,
ಬಿಡ್ಡಿಂಗ್ ಹಾಗೂ ಮುಕ್ತ ಈ ಎರಡು ವಿಭಾಗದಲ್ಲಿ ಪಂದ್ಯಾಟ ನಡೆಯಲಿದ್ದು,ಪ್ರಥಮ ಬಹುಮಾನ 1,50 ಲಕ್ಷ ಮತ್ತು ದ್ವಿತೀಯ ಬಹುಮಾನ 1ಲಕ್ಷ ಬಹುಮಾನ ನೀಡಲಾಗುತ್ತಿದೆ.
ಹೆಚ್ಚಿನ ವಿವರಗಳಿಗಾಗಿ ಪ್ರಶಾಂತ್ ಪಡುಕರೆ-
9964086655 ಇವರನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

fourteen + 11 =

Latest news

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ ಕುಂದಾಪುರದ ಪ್ರತಿಷ್ಠಿತ  ನಕ್ಷತ್ರ ಜ್ಯುವೆಲ್ಲರ್ಸ್ ಪ್ರಸ್ತುತಪಡಿಸುವ ಕಲ್ಲು ಗಣಪತಿ ಟ್ರೋಫಿ 2026-27 ಕ್ರಿಕೆಟ್ ಟೂರ್ನಮೆಂಟ್‌ಗೆ...

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ ಬೈಂದೂರಿನ ಪ್ರತಿಷ್ಠಿತ ವಿಕ್ರಮ್ ಕ್ರಿಕೆಟ್ ಕ್ಲಬ್ (VCC) ವತಿಯಿಂದ, ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (UDCA)...

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...
- Advertisement -spot_imgspot_img

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

Must read

- Advertisement -spot_imgspot_img

You might also likeRELATED
Recommended to you