#covid19ಕ್ರೀಡಾ ಪ್ರೋತ್ಸಾಹಕ ಜಯಪ್ರಕಾಶ್ ಗೌಡರಿಂದ ಸಂಕಷ್ಟದಲ್ಲಿರುವ ಕ್ರೀಡಾಪಟುಗಳಿಗೆ ಆಹಾರ ಸಾಮಾಗ್ರಿಗಳ ಕಿಟ್

ಕ್ರೀಡಾ ಪ್ರೋತ್ಸಾಹಕ ಜಯಪ್ರಕಾಶ್ ಗೌಡರಿಂದ ಸಂಕಷ್ಟದಲ್ಲಿರುವ ಕ್ರೀಡಾಪಟುಗಳಿಗೆ ಆಹಾರ ಸಾಮಾಗ್ರಿಗಳ ಕಿಟ್

-

- Advertisment -spot_img
 ಸಂಕಷ್ಟದಲ್ಲಿರುವ ಕ್ರೀಡಾಪಟುಗಳಿಗೆ ಆಹಾರ ಸಾಮಾಗ್ರಿಗಳ ಕಿಟ್‍ನ್ನು ವಿತರಿಸಲು ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಇಂದು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ದಾವಣಗೆರೆಯಲ್ಲಿ ಸಾವಿರಾರು ಕ್ರೀಡಾಪಟುಗಳಿದ್ದು,  ಅರ್ಹ ಬಡ ಕ್ರೀಡಾಪಟುಗಳಿಗೆ ಜಯಪ್ರಕಾಶ ಗೌಡ ಆಹಾರ ಕಿಟ್‍ಗಳನ್ನು ನೀಡುವ ಮೂಲಕ ಸ್ಪಂದಿಸುತ್ತಿರುವುದು  ಶ್ಲಾಘನೀಯವೆಂದರು.
 
ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಸಂಘದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಉಪಾಧ್ಯಕ್ಷರುಗಳಾದ ಶಿವಗಂಗಾ ಶ್ರೀನಿವಾಸ್, ಮಹಾದೇವ್ ಸಿ.ಹಂಪನೂರು, ಪ್ರಧಾನ ಕಾರ್ಯದರ್ಶಿ ಕುರುಡಿ ಗಿರೀಶ್, ಖಜಾಂಚಿ ಜಯಪ್ರಕಾಶ್ ಗೌಡ, ಎಂ.ಆರ್.ಮಾಲತೇಶ್, ಪತ್ರಕರ್ತರಾದ ಬಿ.ಎನ್.ಮಲ್ಲೇಶ್, ಎಂ.ಬಿ.ನವೀನ್ ಉಪಸ್ಥಿತರಿದ್ದರು ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ ಎಲ್. ಹರೀಶ್ ಬಸಾಪುರ ತಿಳಿಸಿದರು
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two + twelve =

Latest news

ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ರಾಜ್ಯ ಮಟ್ಟದ ಕ್ರೀಡೋತ್ಸವ

ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ರಾಜ್ಯ ಮಟ್ಟದ ಕ್ರೀಡೋತ್ಸವ ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ ಅಡಳಿತ ಅಧಿಕಾರಿಗಳ ಸಂಘ (ರಿ.) ಜಿಲ್ಲಾ...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...
- Advertisement -spot_imgspot_img

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ ಕುಂದಾಪುರದ ಪ್ರತಿಷ್ಠಿತ  ನಕ್ಷತ್ರ ಜ್ಯುವೆಲ್ಲರ್ಸ್ ಪ್ರಸ್ತುತಪಡಿಸುವ ಕಲ್ಲು ಗಣಪತಿ ಟ್ರೋಫಿ 2026-27 ಕ್ರಿಕೆಟ್ ಟೂರ್ನಮೆಂಟ್‌ಗೆ...

Must read

- Advertisement -spot_imgspot_img

You might also likeRELATED
Recommended to you