ಬಿಲ್ಲಾಡಿ ಫ್ರೆಂಡ್ಸ್ ಯುವ ವೇದಿಕೆ ಇವರ ಆಶ್ರಯದಲ್ಲಿ ಫೆಬ್ರವರಿ 6 ರಂದು ಜಾನುವಾರಕಟ್ಟೆ ಸರಕಾರಿ ಪ್ರೌಢಶಾಲಾ ಅಂಗಣದಲ್ಲಿ“ಕೇಚರಾಹುತ ಟ್ರೋಫಿ-2021”40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಲಾಗಿದೆ.
ಪಂದ್ಯಾಕೂಟದ ಪ್ರಥಮ ಪ್ರಶಸ್ತಿ ವಿಜೇತ ತಂಡ 11,111 ನಗದು ಹಾಗೂ ದ್ವಿತೀಯ ಸ್ಥಾನಿ 7,777 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ನೀಡಲಾಗುತ್ತಿದೆ.
ಆಸಕ್ತ ತಂಡಗಳು 9632274661,8197320122,
7259533626 ಈ ಮೊಬೈಲ್ ನಂಬರ್ ಸಂಪರ್ಕಿಸಬಹುದಾಗಿದೆ.