ಕ್ರಿಕೆಟ್ಉಡುಪಿ-,40 ಗಜಗಳ ಹೊನಲು ಬೆಳಕಿನ‌ ಕ್ರಿಕೆಟ್ ಪಂದ್ಯಾಟ ಕೇಚರಾಹುತ ಟ್ರೋಫಿ-2021

ಉಡುಪಿ-,40 ಗಜಗಳ ಹೊನಲು ಬೆಳಕಿನ‌ ಕ್ರಿಕೆಟ್ ಪಂದ್ಯಾಟ ಕೇಚರಾಹುತ ಟ್ರೋಫಿ-2021

-

- Advertisment -spot_img
ಬಿಲ್ಲಾಡಿ ಫ್ರೆಂಡ್ಸ್ ಯುವ ವೇದಿಕೆ ಇವರ ಆಶ್ರಯದಲ್ಲಿ ಫೆಬ್ರವರಿ 6 ರಂದು ಜಾನುವಾರಕಟ್ಟೆ  ಸರಕಾರಿ ಪ್ರೌಢಶಾಲಾ ಅಂಗಣದಲ್ಲಿ
“ಕೇಚರಾಹುತ ಟ್ರೋಫಿ-2021”
 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಲಾಗಿದೆ.
ಪಂದ್ಯಾಕೂಟದ ಪ್ರಥಮ ಪ್ರಶಸ್ತಿ ವಿಜೇತ ತಂಡ 11,111 ನಗದು ಹಾಗೂ ದ್ವಿತೀಯ ಸ್ಥಾನಿ 7,777 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ನೀಡಲಾಗುತ್ತಿದೆ.
ಆಸಕ್ತ ತಂಡಗಳು 9632274661,8197320122,
7259533626 ಈ ಮೊಬೈಲ್ ನಂಬರ್ ಸಂಪರ್ಕಿಸಬಹುದಾಗಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

nineteen + fifteen =

Latest news

Zoome Casino: Quick Spin Wins and Rapid Gameplay

Welcome to the Fast‑Paced World of Zoome CasinoWhen you log into Zoome Casino, the first thing you notice is...

BoomsBet Casino – The Pulse of High‑Intensity Slot Play

Introductie tot Short‑Burst Gaming bij BoomsBetAls je houdt van adrenaline en directe bevrediging zoekt, biedt BoomsBet Casino een speelterrein...

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಲ್ಲ; ಅದು ಜನರ ಭಾವನೆ ಮತ್ತು ಗುರುತಿನ ಭಾಗವಾಗಿದೆ. ಆದರೆ ದೀರ್ಘಕಾಲದವರೆಗೆ ಬಿಹಾರ...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...
- Advertisement -spot_imgspot_img

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...

Must read

- Advertisement -spot_imgspot_img

You might also likeRELATED
Recommended to you