ಕ್ರಿಕೆಟ್ಜನವರಿ 9,10 ರಂದು ಗಿಳಿಯಾರಿನಲ್ಲಿ ಕೋಟ-ಫ್ರೆಂಡ್ಸ್ ಟ್ರೋಫಿ-2021 40 ಗಜಗಳ ಕ್ರಿಕೆಟ್...

ಜನವರಿ 9,10 ರಂದು ಗಿಳಿಯಾರಿನಲ್ಲಿ ಕೋಟ-ಫ್ರೆಂಡ್ಸ್ ಟ್ರೋಫಿ-2021 40 ಗಜಗಳ ಕ್ರಿಕೆಟ್ ಪಂದ್ಯಾಕೂಟ

-

- Advertisment -spot_img
ಫ್ರೆಂಡ್ಸ್ ಗ್ರೂಪ್ ಇವರ ಆಶ್ರಯದಲ್ಲಿ  ಗಿಳಿಯಾರಿನ ಯುವ ಸಂಘಟಕ ಅಮರ್ ಶೆಟ್ಟಿ ಸಾರಥ್ಯದಲ್ಲಿ,ಸತತ 4 ನೇ ಬಾರಿಗೆ
ಗ್ರಾಮೀಣ ಮಟ್ಟದ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ,ಅತ್ಯಂತ ಕಡಿಮೆ ಪ್ರವೇಶ ದರ ನಿಗದಿ ಪಡಿಸಿ,ಜನವರಿ 9 ಮತ್ತು 10 ರಂದು
ಕೋಟ ಗಿಳಿಯಾರಿನ  ಸಣ್ಣಬಸವನಕಲ್ಲು ಹಕ್ಲು ಅಂಗಣದಲ್ಲಿ 40 ಗಜಗಳ ಹಗಲಿನ ಕ್ರಿಕೆಟ್ ಪಂದ್ಯಾವಳಿ “ಫ್ರೆಂಡ್ಸ್ ಟ್ರೋಫಿ-2021” ಆಯೋಜಿಸಲಾಗಿದೆ.
ಜನವರಿ 9 ರಂದು ಮುಕ್ತ ತಂಡಗಳಿಗೆ ಹಾಗೂ 10 ರಂದು ಆಯಾ ಏರಿಯಾಕ್ಕೆ ಸಂಬಂಧಿಸಿದ(ಆಧಾರ್ ಕಾರ್ಡ್ ದಾಖಲೆ ಸಹಿತ) ತಂಡಗಳಿಗೆ ಅವಕಾಶ ನೀಡಲಾಗುತ್ತಿದೆ.
ಪಂದ್ಯಾಕೂಟದ ಪ್ರಥಮ ಪ್ರಶಸ್ತಿ ವಿಜೇತ ತಂಡ 15,000,ದ್ವಿತೀಯ ಸ್ಥಾನಿ 7,500 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.ಕ್ರೀಡಾಸ್ಪೂರ್ತಿ ಮೆರೆದ ತಂಡಕ್ಕೆ ಶಿಸ್ತುಬದ್ಧ ತಂಡ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ‌.
ಪ್ರತಿ ಪಂದ್ಯಕ್ಕೂ ಪಂದ್ಯಶ್ರೇಷ್ಟ,ಉತ್ತಮ ಎಸೆತಗಾರ,ದಾಂಡಿಗ ಪ್ರಶಸ್ತಿ ಹಾಗೂ ಸರಣಿಶ್ರೇಷ್ಟ ಪ್ರಶಸ್ತಿ ಪಡೆವ ಆಟಗಾರನ ಸ್ಯಾಮ್ಸಂಗ್ M 1 ಮೊಬೈಲ್ ಉಡುಗೊರೆ ಪಡೆಯಲಿದ್ದಾರೆ.
ಫೈನಲ್ ಪಂದ್ಯದ ಪಂದ್ಯಶ್ರೇಷ್ಟ ಪಡೆದ ಆಟಗಾರನಿಗೆ ಬ್ರಾಂಡೆಡ್ ಶೂ ಹಾಗೂ ಚಾಂಪಿಯನ್ಸ್ ತಂಡದ ಎಲ್ಲಾ ಆಟಗಾರರಿಗೆ ಪದಕವನ್ನು ನೀಡಲಾಗುತ್ತಿದೆ.
ಸಮಾರೋಪ ಸಮಾರಂಭದಲ್ಲಿ ಗಿಳಿಯಾರಿನ ಮೂವರು ಹಿರಿಯ ಆಟಗಾರರನ್ನು ಗುರುತಿಸಿ ಗೌರವಿಸಲಾಗುತ್ತಿದೆ‌.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

3 − two =

Latest news

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...
- Advertisement -spot_imgspot_img

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್ ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು...

Must read

- Advertisement -spot_imgspot_img

You might also likeRELATED
Recommended to you