ಅರಳಿಕಟ್ಟೆ ಫ್ರೆಂಡ್ಸ್ (ಮೀನು ಮಾರ್ಕೆಟ್ ರಸ್ತೆ)ಕುಂದಾಪುರ ಇದರ 13ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಪ್ರಥಮ ಬಾರಿಗೆ ಅಂತರಜಿಲ್ಲಾ ಮಟ್ಟದ ಹೊನಲು ಬೆಳಕಿನ 30 ಗಜಗಳ ಕ್ರಿಕೆಟ್ ಪಂದ್ಯಾಕೂಟ “ಅರಳಿಕಟ್ಟೆ ಟ್ರೋಫಿ-2021” ಆಯೋಜಿಸಲಾಗಿದೆ.
ಫೆಬ್ರವರಿ 27 ಮತ್ತು 28 ರಂದು
ಕುಂದಾಪುರ ಮೀನು ಮಾರ್ಕೆಟ್ ರಸ್ತೆ ನಾಗಬೊಬ್ಬರ್ಯ ದೇವಸ್ಥಾನದ ಸಮೀಪ ಈ ಪಂದ್ಯಾಕೂಟ ನಡೆಯಲಿದೆ.ಪ್ರಥಮ ಪ್ರಶಸ್ತಿ ವಿಜೇತ ತಂಡ 22,222 ನಗದು ಹಾಗೂ ದ್ವಿತೀಯ ಸ್ಥಾನಿ ,14,444 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ ಹಾಗೂ ವೈಯಕ್ತಿಕ ಶ್ರೇಷ್ಟ ನಿರ್ವಹಣೆ ನೀಡಿದ ಆಟಗಾರರಿಗೆ ವಿಶೇಷ ಬಹುಮಾನ ನೀಡಲಾಗುತ್ತಿದೆ.
ತಂಡಗಳು ತಮ್ಮ ಹೆಸರನ್ನು ನೊಂದಾಯಿಸಲು ಫೆಬ್ರವರಿ 21 ಕೊನೆಯ ದಿನಾಂಕವಾಗಿದ್ದು,
ಹೆಚ್ಚಿನ ಮಾಹಿತಿಗಾಗಿ 9686743706,7760903685,
9148742862 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.