ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕುಂದಾಪುರ-ಶಾಹಿದ್ ಭರ್ಜರಿ ಬ್ಯಾಟಿಂಗ್-ಚಕ್ರವರ್ತಿ

ಕುಂದಾಪುರ-ಶಾಹಿದ್ ಭರ್ಜರಿ ಬ್ಯಾಟಿಂಗ್-ಚಕ್ರವರ್ತಿ

-

- Advertisment -spot_img
ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆಯುತ್ತಿರುವ ಕುಂದಾಪುರ ತಾಲೂಕು ಮಟ್ಟದ ಪಂದ್ಯಾಟದಲ್ಲಿ ಚಕ್ರವರ್ತಿ ಕುಂದಾಪುರದ ಶಾಹಿದ್ ಜವಾಬ್ದಾರಿಯುತ ಆಟದ ಫಲವಾಗಿ ಚಕ್ರವರ್ತಿ ಕ್ವಾರ್ಟರ್ ಫೈನಲ್ ತಲುಪಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಚಾಲುಕ್ಯ ಹೆಮ್ಮಾಡಿ ಅನಿಲ್ 32 ರನ್ ಮತ್ತು ರಾಘವೇಂದ್ರ 23 ರನ್ ನೆರವಿನಿಂದ 9.1 ಓವರ್ ಗಳಲ್ಲಿ 73 ರನ್ ಗೆ ಆಲೌಟ್ ಆಗಿತ್ತು.ಸವಾಲಿನ‌ ಗುರಿಯನ್ನು ಬೆನ್ನತ್ತಿದ ಚಕ್ರವರ್ತಿ ಕುಂದಾಪುರ,ಆರಂಭಿಕ ಆಟಗಾರ ಶಾಹಿದ್ 3 ಭರ್ಜರಿ ಸಿಕ್ಸರ್ ಗಳ ಸಹಿತ 26 ಎಸೆತಗಳಲ್ಲಿ 31 ರನ್ ಸಿಡಿಸಿ ಹಾಗೂ 2 ಓವರ್ ಗಳಲ್ಲಿ 11 ರನ್ ನೀಡಿ 2 ವಿಕೆಟ್ ಉರುಳಿಸಿ, ಗೆಲುವಿನ ರೂವಾರಿ ಎನಿಸಿಕೊಂಡರು.
ಅರ್ಹವಾಗಿ ಪಂದ್ಯಶ್ರೇಷ್ಟ ಗೌರವಕ್ಕೆ ಪಾತ್ರರಾದರು.
ರಂಜಿತ್ ಶೆಟ್ಟಿ 15 ರನ್ ಸಿಡಿಸಿ ಶಾಹಿದ್ ಜೊತೆಗೆ ಗೆಲುವಿನ ಇನ್ನಿಂಗ್ಸ್ ಕಟ್ಟಿದರು.
ನಾಳೆ ಬೆಳಿಗ್ಗೆ 8.30 ಗೆ ಸರಿಯಾಗಿ ಕ್ವಾರ್ಟರ್ ಫೈನಲ್ ಹಂತದ ಹೋರಾಟ ಪ್ರಾರಂಭವಾಗಲಿದೆ.
ಮಹಾದೇವಿ ಮಲ್ಯಾಡಿ-ಚಾಲೆಂಜ್ ಕುಂದಾಪುರ ತಂಡವನ್ನು,ಜೆ.ಸಿ.ಸಿ ಜಾಲಾಡಿ ಚಕ್ರವರ್ತಿ ಕುಂದಾಪುರ ತಂಡವನ್ನು,ಜಾನ್ಸನ್ ಕುಂದಾಪುರ ಟೊರ್ಪೆಡೋಸ್ ತಂಡವನ್ನು ಹಾಗೂ ಅಂಶು ಕೋಟೇಶ್ವರ ಮಯೂರ ಕುಂದಾಪುರ ತಂಡವನ್ನು ಎದುರಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

17 + 15 =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you