ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕುಂದಾಪುರ-ಶ್ರೀ ಕಾಳಿಂಗ ಸುಬ್ರಹ್ಮಣ್ಯ ಟ್ರೋಫಿ-2022

ಕುಂದಾಪುರ-ಶ್ರೀ ಕಾಳಿಂಗ ಸುಬ್ರಹ್ಮಣ್ಯ ಟ್ರೋಫಿ-2022

-

- Advertisment -spot_img
ಷಷ್ಠಿ ಕ್ರಿಕೆಟರ್ಸ್ ಕಾಳಾವರ ಇವರ ಆಶ್ರಯದಲ್ಲಿ ತೃತೀಯ ಬಾರಿಗೆ 30 ಗಜಗಳ ಕ್ರಿಕೆಟ್ ಪಂದ್ಯಾಟ “ಶ್ರೀ ಕಾಳಿಂಗ ಸುಬ್ರಹ್ಮಣ್ಯ ಟ್ರೋಫಿ-2022” ಆಯೋಜಿಸಲಾಗಿದೆ.
ಏಪ್ರಿಲ್ ದಿನಾಂಕ 2 ಮತ್ತು 3 ರಂದು ಶ್ರೀ ಕಾಳಿಂಗ ಸುಬ್ರಹ್ಮಣ್ಯ ದೇವಸ್ಥಾನ ವಠಾರದಲ್ಲಿ ನಡೆಯಲಿರುವ ಈ ಪಂದ್ಯಾಟದ ಪ್ರಥಮ ಪ್ರಶಸ್ತಿ ವಿಜೇತ ತಂಡ 15,001 ರೂ ನಗದು,ದ್ವಿತೀಯ ಸ್ಥಾನಿ 10,001 ರೂ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.ವೈಯಕ್ತಿಕ ಶ್ರೇಷ್ಠ ಪ್ರದರ್ಶನ ನೀಡಿದ ಆಟಗಾರರಿಗೂ ಬಹುಮಾನ‌‌ ನೀಡಲಾಗುತ್ತಿದೆ.
ಆಸಕ್ತ ತಂಡಗಳು, ಹೆಚ್ಚಿನ ಮಾಹಿತಿಗಾಗಿ
8088195719,8548057691 ಮತ್ತು 9482772571 ನಂಬರ್ ಗಳನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

one + 7 =

Latest news

BDM Bet : Une expérience casino express pour les joueurs pressés

La vitesse est reine dans le monde du casinoLe joueur moderne ne cherche pas un marathon ; il veut...

Minimum Deposit Casino: Fast‑Track Slots, Roulette & Quick Wins

Welcome to the Minimum Deposit Casino – Quick Play AdventureWhen you log into the Minimum Deposit casino, the first...

Spinsy Casino – Quick Spins & Fast Wins

Hai mai desiderato un'esperienza di casinò che ti dia un'esplosione di emozioni in pochi minuti? Spinsy Casino offre proprio...

Legiano Casino: Ekspresowe emocje z Quick Spin dla graczy mobilnych

Legiano Casino wypracowało niszę dla graczy, którzy pragną adrenaliny w krótkim czasie gry. Niezależnie od tego, czy masz przerwę...
- Advertisement -spot_imgspot_img

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...

Must read

- Advertisement -spot_imgspot_img

You might also likeRELATED
Recommended to you