ಭರವಸೆಯ ಬೆಳಕುಬೈಂದೂರಿನಲ್ಲಿ ಇಂದು-ಮತ್ಸ್ಯಬಂಧನ ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕ ಶಿಲಾನ್ಯಾಸ ಸಮಾರಂಭ.

ಬೈಂದೂರಿನಲ್ಲಿ ಇಂದು-ಮತ್ಸ್ಯಬಂಧನ ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕ ಶಿಲಾನ್ಯಾಸ ಸಮಾರಂಭ.

-

- Advertisment -spot_img
ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದ ಉದ್ಯೋಗ ವಂಚಿತ ಯುವಕರು ಹಾಗೂ ಬಡವರ್ಗದ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೈಂದೂರಿನ ಗೋಳಿಹೊಳೆ ಸಮೀಪ ನಿರ್ಮಾಣವಾಗುತ್ತಿರುವ,ಮತ್ಸ್ಯ ಬಂಧನ ಪ್ರೈವೇಟ್ ಲಿಮಿಟೆಡ್-ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕದ ಶಿಲಾನ್ಯಾಸ ಕಾರ್ಯಕ್ರಮ
ಕ್ರೀಡಾಪ್ರೋತ್ಸಾಹಕರು,ಮತ್ಸ್ಯಬಂಧನ ಸಂಸ್ಥೆಯ ಆಡಳಿತ ನಿರ್ದೇಶಕರು,ಶೆಫ್ ಟಾಕ್ ಕಂಪೆನಿ ಮಾಲೀಕರು,ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರು ಶ್ರೀ ಗೋವಿಂದ ಬಾಬು ಪೂಜಾರಿಯವರ ನೇತೃತ್ವದಲ್ಲಿ ಇಂದು ಬೈಂದೂರಿನ ಎಲ್ಲೂರಿನಲ್ಲಿ ಮಧ್ಯಾಹ್ನ 2 ಗಂಟೆಗೆ ಸರಿಯಾಗಿ ನಡೆಯಲಿದೆ.
 ಉತ್ಪಾದನಾ ಘಟಕದ ಶಿಲಾನ್ಯಾಸವನ್ನು ಮುಜರಾಯಿ,ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ನೆರವೇರಿಸಲಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರು ಶ್ರೀ.ಬಿ‌.ವೈ.ರಾಘವೇಂದ್ರ ಸಭಾ ಕಾರ್ಯಕ್ರಮದ ಉದ್ಘಾಟನೆ ನಡೆಸಲಿದ್ದಾರೆ.ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರು ಶ್ರೀ.ಬಿ.ಎಂ.ಸುಕುಮಾರ್ ಶೆಟ್ಟಿ ಸಭಾಧ್ಯಕ್ಷರಾಗಿ ಭಾಗವಹಿಸಲಿದ್ದು,ಕರ್ನಾಟಕ ಸರಕಾರದ ನೂತನ ಸಚಿವರಾದ ಶ್ರೀ.ಎಸ್.ಅಂಗಾರ ಇವರ ಗೌರವ ಉಪಸ್ಥಿತಿ ಸಮಾರಂಭದ ಮೆರುಗನ್ನು ಹೆಚ್ಚಿಸಲಿದೆ.
ಇಂದಿನ ಕಾರ್ಯಕ್ರಮದಲ್ಲಿ ಉಡುಪಿ,ದ.ಕ ವಿಧಾನ ಸಭಾ ಕ್ಷೇತ್ರದ ಶಾಸಕರು,ಜಿಲ್ಲಾ,ತಾಲ್ಲೂಕು ಪಂಚಾಯತ್ ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
 ಮತ್ಸ್ಯಬಂಧನ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕರು ಗೋವಿಂದ ಬಾಬು ಪೂಜಾರಿ ಹಾಗೂ ನಿರ್ದೇಶಕರಾದ ಅರುಣ್ ಧನಪಾಲ್ ಸರ್ವರಿಗೂ ಆದರದ ಸ್ವಾಗತವನ್ನು ಬಯಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two − two =

Latest news

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ ಹುಣಸವಳ್ಳಿ ಹಾಗೂ ಕುರುವಳ್ಳಿ ಪೋಸ್ಟ್, ತೀರ್ಥಹಳ್ಳಿ ತಾಲೂಕು ಕ್ರೀಡಾಭಿಮಾನಿಗಳಿಗೆ ಸಂತಸದ ಸುದ್ದಿ. ಆಗುಂಬೆ ಮತ್ತು ಮುತ್ತೂರು...

ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ

  ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ ಕ್ರಿಕೆಟ್ ಜೀವನದಲ್ಲಿ ಕೆಲ ಕ್ಷಣಗಳು ಆಟಗಾರನ ಜೀವನವನ್ನೇ ಬದಲಾಯಿಸುತ್ತವೆ. ಆ ಕ್ಷಣಗಳು ನೋವು,...

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...
- Advertisement -spot_imgspot_img

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ; NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ ಮಂಗಳೂರು: ಮಾನವ ಸಂಪನ್ಮೂಲ ಕ್ಷೇತ್ರದ ಪ್ರಮುಖ ಸಂಘಟನೆಯಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್‌ಮೆಂಟ್ (NIPM)...

Must read

- Advertisement -spot_imgspot_img

You might also likeRELATED
Recommended to you