ಕ್ರಿಕೆಟ್ಸುರತ್ಕಲ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ) ವತಿಯಿಂದ ಲೆಜೆಂಡ್ಸ್ ಕ್ರಿಕೆಟ್...

ಸುರತ್ಕಲ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ) ವತಿಯಿಂದ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ 4 ಆಯೋಜನೆ

-

- Advertisment -spot_img

ಸುರತ್ಕಲ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ) ವತಿಯಿಂದ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ 4 ಆಯೋಜನೆ

2022ರಲ್ಲಿ ಆರಂಭವಾಗಿ ಯಶಸ್ವಿಯಾಗಿ 3 ಸೀಸನ್​ಗಳನ್ನು ಪೂರೈಸಿರುವ ಸುರತ್ಕಲ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ) ಲೆಜೆಂಡ್ಸ್ ಕ್ರಿಕೆಟ್ ಲೀಗ್ ನ 4 ನೇ ಆವೃತ್ತಿ (ಸೀಸನ್ 4) ಸದ್ಯದಲ್ಲೇ ಆರಂಭವಾಗಲಿದೆ. ಸುರತ್ಕಲ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ) ​(SSCC) ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, 2025ರ ಹಿರಿಯರ ಕ್ರಿಕೆಟ್ ಹಬ್ಬ ಆಯೋಜನೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಸುರತ್ಕಲ್ ನಲ್ಲಿ ಕಳೆದ ವಾರ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಏಪ್ರಿಲ್ ನಲ್ಲಿ ಟೂರ್ನಿ ಆಯೋಜನೆಗೊಳ್ಳಲಿದೆ.

ಸುರತ್ಕಲ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ) ಇದರ ಆಶ್ರಯದಲ್ಲಿ ಏಪ್ರಿಲ್ 5 ಮತ್ತು 6 ರಂದು ಸುರತ್ಕಲ್ಲಿನ ಗೋವಿಂದ ದಾಸ್ ಕಾಲೇಜು ಮೈದಾನದಲ್ಲಿ 45 ವರ್ಷ ಮೇಲ್ಪಟ್ಟ ಹಿರಿಯರಿಗಾಗಿ ಕ್ರಿಕೆಟ್ ಟೂರ್ನಮೆಂಟ್ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ -2025’ ಆಯೋಜಿಸಲಾಗಿದೆ. ಈ ಟೂರ್ನಮೆಂಟ್‌ನಲ್ಲಿ ರಾಜ್ಯದ ವಿವಿಧ ಕಡೆಗಳಿಂದ ತಂಡಗಳು ಭಾಗವಹಿಸಲಿವೆ.

ಟೂರ್ನಮೆಂಟ್ ಗೆಲ್ಲುವ ತಂಡಕ್ಕೆ ವಿಜೇತರ ಟ್ರೋಫಿ ಹಾಗೂ 1.00,004 ರೂ. ನಗದು ನೀಡಲಾಗುತ್ತದೆ. ರನ್ನರ್ ಅಪ್ ತಂಡಕ್ಕೆ 50,004 ರೂ ಹಾಗೂ ರನ್ನರ್ ಅಪ್ ಟ್ರೋಫಿ ಲಭಿಸುತ್ತದೆ. ಈ ಬಾರಿ ಕೂಡಾ ಮ್ಯಾಚ್ ಅಫ್ ದಿ ಮ್ಯಾಚ್, ಶ್ರೇಷ್ಠ ಫೀಲ್ಡರ್, ಶ್ರೇಷ್ಠ ಬೌಲರ್, ಶ್ರೇಷ್ಠ ಬ್ಯಾಟ್ಸ್ ಮನ್ ಪ್ರಶಸ್ತಿ ನೀಡಲಾಗುತ್ತದೆ.

ಎರಡು ದಿನಗಳ ಕಾಲ ಹಿರಿಯರ ಕ್ರಿಕೆಟ್ ಹಬ್ಬ- ಲೆಜೆಂಡ್ಸ್ ಕ್ರಿಕೆಟ್ ಲೀಗ್ -2025 ಸೀಸನ್ 4ರ ಪಂದ್ಯಗಳು ನಡೆಯಲಿವೆ. ಆಯೋಜಕರು ಈಗಾಗಲೇ ಈ ಮಹತ್ವದ ಟೂರ್ನಿ ಆಯೋಜನೆಗೆ ಸಿದ್ದತೆ ಶುರು ಮಾಡಿದ್ದು ಪಂದ್ಯಗಳ ಕುರಿತು ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

twenty + sixteen =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you