ಕ್ರಿಕೆಟ್ಲಿಂಗೈಕ್ಯ||ಶ್ರೇ ಹೆಚ್.ಟಿ.ಮಹದೇವ್ ರವರ ಸ್ಮರಣಾರ್ಥ ಲೆಜೆಂಡ್ಸ್ ಟ್ರೋಫಿ-2025

ಲಿಂಗೈಕ್ಯ||ಶ್ರೇ ಹೆಚ್.ಟಿ.ಮಹದೇವ್ ರವರ ಸ್ಮರಣಾರ್ಥ ಲೆಜೆಂಡ್ಸ್ ಟ್ರೋಫಿ-2025

-

- Advertisment -spot_img

ಲಿಂಗೈಕ್ಯ||ಶ್ರೇ ಹೆಚ್.ಟಿ.ಮಹದೇವ್ ರವರ ಸ್ಮರಣಾರ್ಥ ಲೆಜೆಂಡ್ಸ್ ಟ್ರೋಫಿ-2025

ಹಾಸನ-ಫ್ರೆಂಡ್ಸ್ ಕ್ರಿಕೆಟ್ ಕ್ಲಬ್(ರಿ)ಅರಸೀಕೆರೆ ಇವರ ವತಿಯಿಂದ ಇತ್ತೀಚೆಗಷ್ಟೇ ಲಿಂಗೈಕ್ಯರಾದ ಮಾಜಿ ಅಂತರಾಷ್ಟ್ರೀಯ ಕ್ರೀಡಾಪಟು, ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಉಪಾಧ್ಯಕ್ಷರು,ಮಾಜಿ ರೈಲ್ವೇ ನೌಕರರು ಆಗಿದ್ದ ಶ್ರೀ.ಹೆಚ್‌.ಟಿ.ಮಹದೇವ್ ರವರ ಸ್ಮರಣಾರ್ಥ 40 ವರ್ಷ ಮೇಲ್ಪಟ್ಟ ಆಟಗಾರರಿಗಾಗಿ ರಾಜ್ಯ ಮಟ್ಟದ ಲೀಗ್/ನಾಕೌಟ್ ಮಾದರಿಯ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಲೆಜೆಂಡ್ಸ್ ಟ್ರೋಫಿ-2025 ಆಯೋಜಿಸಲಾಗಿದೆ.

ಹಿರಿಯ ಪತ್ರಕರ್ತರು,ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ ಅರಸೀಕೆರೆ ಗೌರವಾಧ್ಯಕ್ಷರಾದ ಆನಂದ್ ಮತ್ತು ಅಧ್ಯಕ್ಷರಾದ ಸಂದೀಪ್ ಮಂಡೇಲಾ ಇವರ ಸಾರಥ್ಯದಲ್ಲಿ ಡಿಸೆಂಬರ್ 19,20 ಮತ್ತು 21 ರಂದು ಅರಸೀಕೆರೆ ಜೇನುಕಲ್ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಈ ಕ್ರಿಕೆಟ್ ಪಂದ್ಯಾಟ ನಡೆಯಲಿದೆ.

ಪಂದ್ಯಾಟದ ಪ್ರಥಮ‌ ಪ್ರಶಸ್ತಿ 1ಲಕ್ಷ ರೂ ನಗದು,ದ್ವಿತೀಯ ಸ್ಥಾನಿ 50 ಸಾವಿರ,ತೃತೀಯ10 ಸಾವಿರ ಹಾಗೂ ಚತುರ್ಥ ಬಹುಮಾನ 10 ಸಾವಿರ ರೂ ನಗದು ಸಹಿತ ಆಕರ್ಷಕ ಪಾರಿತೋಷಕಗಳು,ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾದ ಆಟಗಾರನಿಗೆ 5,000 ನಗದು ಬಹುಮಾನ ಹಾಗೂ ಇನ್ನಿತರ ವೈಯಕ್ತಿಕ ವಿಶೇಷ ಪ್ರಶಸ್ತಿ ನೀಡಲಾಗುತ್ತಿದೆ.

ಪಂದ್ಯಾಟದ ನೇರ ಪ್ರಸಾರ Sportskannada ಮತ್ತು M Sports ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.

LEAVE A REPLY

Please enter your comment!
Please enter your name here

eleven − eleven =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you