ಕ್ರಿಕೆಟ್ಮಂಗಳಾಪುರ ಟ್ರೋಫಿ 2025 ಆಟಗಾರರ ಹರಾಜು - ಅಕ್ಟೋಬರ್ 5ರಂದು ಭರ್ಜರಿ...

ಮಂಗಳಾಪುರ ಟ್ರೋಫಿ 2025 ಆಟಗಾರರ ಹರಾಜು – ಅಕ್ಟೋಬರ್ 5ರಂದು ಭರ್ಜರಿ ಆಯೋಜನೆ

-

- Advertisment -spot_img

ಮಂಗಳಾಪುರ ಟ್ರೋಫಿ 2025 ಆಟಗಾರರ ಹರಾಜು – ಅಕ್ಟೋಬರ್ 5ರಂದು ಭರ್ಜರಿ ಆಯೋಜನೆ

ಮಣಿಪಾಲ: ಕರಾವಳಿಯ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಸಡಗರದ ಕ್ಷಣ ಎದುರಾಗಿದೆ. ಬಹು ನಿರೀಕ್ಷಿತ ಮಂಗಳಾಪುರ ಟ್ರೋಫಿ 2025 ಈ ಬಾರಿ ಆಟಗಾರರ ಹರಾಜು ವಿಧಾನದಲ್ಲಿ ನಡೆಯಲಿದ್ದು, ಅದರ ಪ್ಲೇಯರ್ ಆಕ್ಷನ್ ಕಾರ್ಯಕ್ರಮವನ್ನು ಅಕ್ಟೋಬರ್ 5, 2025 ರಂದು ಸಂಜೆ 3 ಗಂಟೆಗೆ ಆಯೋಜಿಸಲಾಗಿದೆ.

ಕಾರ್ಯಕ್ರಮವು ಮಣಿಪಾಲದ ಅಶ್ಲೇಶ್ ಕಟ್ಟಡದಲ್ಲಿರುವ ವಜ್ರ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದ್ದು, ಹೋಟೆಲ್ ಅಶ್ಲೇಶ್ ಹರಾಜು ಪಾಲುದಾರರಾಗಿ ಕಾರ್ಯಕ್ರಮಕ್ಕೆ ಕೈಜೋಡಿಸಿದ್ದಾರೆ.

ಈ ಟೂರ್ನಿಯಲ್ಲಿ ಒಟ್ಟು 12 ತಂಡಗಳು, ಎರಡು ದಿನಗಳಲ್ಲಿ ತೀವ್ರ ಹೋರಾಟ ನಡೆಸಲಿದ್ದು, ವಿಶೇಷವಾಗಿ GSB ಸಮುದಾಯದ ಆಟಗಾರರಿಗೆ ಅವಕಾಶ ನೀಡಲಾಗಿದೆ. ಓವರ್‌ಆರ್ಮ್ ಫಾರ್ಮ್ಯಾಟ್‌ನಲ್ಲಿ ನಡೆಯುವ ಈ ಟೂರ್ನಿಯು ಕರಾವಳಿಯ ಜಿಎಸ್‌ಬಿ ಕ್ರಿಕೆಟ್ ಪ್ರೇಮಿಗಳಿಗೆ ಹೊಸ ಉತ್ಸಾಹ ತುಂಬಲಿದೆ.

ಟೂರ್ನಿಯಲ್ಲಿ ಪಾಲ್ಗೊಳ್ಳುವ ತಂಡಗಳಲ್ಲಿ V Strikers, Rising Stars Mangalore, GSB Real Fighters, BP Thunders, Kings Ullal, Indo Super Warriors, Enjoy Titans, Irvathuru Sports Club Manipal, Kodial Strikers , Veeranjaneya Cricketers Kaup, Bhuvan cricketers- Koladapete, Konkan Express Koteshwara ಸೇರಿದಂತೆ ಶಕ್ತಿಶಾಲಿ ತಂಡಗಳಿವೆ.

ಆಟಗಾರರ ಹರಾಜು ಕಾರ್ಯಕ್ರಮದಲ್ಲಿ ಪ್ರತಿ ತಂಡ ತಮ್ಮ ತಂಡದ ಶಕ್ತಿ ಹೆಚ್ಚಿಸಲು ತೀವ್ರ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಇದು ರೋಚಕ ಕ್ಷಣವಾಗಲಿದೆ.

ಟೂರ್ನಿಯಲ್ಲಿ ಭಾಗವಹಿಸುವ ತಂಡಗಳಿಗೆ ಇದು ಕೇವಲ ಹರಾಜು ಮಾತ್ರವಲ್ಲ, ಭವಿಷ್ಯದ ಮಂಗಳಾಪುರ ಟ್ರೋಫಿ ಚಾಂಪಿಯನ್‌ಗಳನ್ನು ರೂಪಿಸುವ ಮಹತ್ವದ ಕ್ಷಣವಾಗಲಿದೆ. ಮಂಗಳಾಪುರ ಟ್ರೋಫಿ ಸಂಘಟಕರು ಎಲ್ಲ ಕ್ರಿಕೆಟ್ ತಂಡದ ಮಾಲೀಕರನ್ನು ಮತ್ತು ಐಕಾನ್ ಆಟಗಾರರನ್ನು ಈ ಹರಾಜು ಕಾರ್ಯಕ್ರಮಕ್ಕೆ ಹಾಜರಾಗಲು ಆಹ್ವಾನಿಸಿದ್ದಾರೆ. 

 

LEAVE A REPLY

Please enter your comment!
Please enter your name here

3 × two =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you