ಮಂಗಳೂರು-ಇಲ್ಲಿನ ನೆಹರೂ ಮೈದಾನದಲ್ಲಿ ನಡೆಯುತ್ತಿರುವ ಅಖಿಲ ಭಾರತ ಮಟ್ಟದ ಮಾರುತಿ ಟ್ರೋಫಿ-2023 ಪಂದ್ಯಾಟದಲ್ಲಿ ಪ್ರಕೃತಿ ನ್ಯಾಶ್ ಮತ್ತು ಜಾನ್ಸನ್ ಕುಂದಾಪುರ ಫೈನಲ್ ಪ್ರವೇಶಿಸಿದೆ.
ಮೊದಲ ಸೆಮಿಫೈನಲ್ ನಲ್ಲಿ ಪ್ರಕೃತಿ ನ್ಯಾಶ್-ರಾಮಾಂಜನೇಯ ಗುಡ್ಡೆಕೊಪ್ಲ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದೆ.ರೋಚಕ ಅಂತ್ಯ ಕಂಡ
ದ್ವಿತೀಯ ಸೆಮಿಫೈನಲ್ ನಲ್ಲಿ ಜಾನ್ಸನ್ ಕುಂದಾಪುರ-ಬಲಿಷ್ಟ ಫ್ರೆಂಡ್ಸ್ ಬೆಂಗಳೂರು ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದೆ…