ಜಯನಗರದ JRCC ತಂಡ ಬಡ ಮತ್ತು ಅನಾಥ ಮಕ್ಕಳ ಸಹಾಯಾರ್ಥ ಕಿತ್ತೂರು ರಾಣಿ ಚೆನ್ನಮ್ಮ ಸ್ಟೇಡಿಯಂನಲ್ಲಿ ಡಿಸೆಂಬರ್ 11 ಹಾಗೂ12 ರಂದು ಆಯೋಜಿಸಿದ್ದ ಜಯನಗರ ಪ್ರೀಮಿಯರ್ ಲೀಗ್ ಪಂದ್ಯಾವಳಿಯನ್ನು M.B.C.C ತಂಡ ಜಯಿಸಿದೆ.
ಫೈನಲ್ ನಲ್ಲಿ ಬ್ರೈಟ್ ಸ್ಟಾರ್ ತಂಡವನ್ನು ಸೋಲಿಸಿ ಪ್ರಥಮ ಪ್ರಶಸ್ತಿಯಾಗಿ 30,000 ನಗದು,ರನ್ನರ್ಸ್ ಬ್ರೈಟ್ ಸ್ಟಾರ್ ತಂಡ 15,000 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಿತು.
ಆರ್.ಕೆ.ಆಚಾರ್ಯ ಕೋಟ…